ಇಂದು ಬ್ಯಾಂಕುಗಳ ಸೇವೆ ಸ್ಥಗಿತ
ರೂ. 500, 1000 ನೋಟುಗಳ ಚಲಾವಣೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕುಗಳು ಬುಧವಾರ ವ್ಯವಹಾರಗಳನ್ನು ನಡೆಸುವುದಿಲ್ಲ.
ರೂ. 500, 1000 ನೋಟುಗಳ ಚಲಾವಣೆ ರದ್ದು ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕುಗಳು ಬುಧವಾರ ವ್ಯವಹಾರಗಳನ್ನು ನಡೆಸುವುದಿಲ್ಲ.
ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸುವ ವಿಚಾರ ಘೋಷಿಸಿರುವ ಹಿನ್ನೆಲೆಯಲ್ಲಿ ಬ್ಯಾಂಕುಗಳು ಈ ನಿರ್ಧಾರ ತಳೆದಿವೆ.
ನಿಗದಿತ ಮತ್ತು ನಿಗದಿತವಲ್ಲದ ಬ್ಯಾಂಕುಗಳು, ಸಾರ್ವಜನಿಕ, ಕಾಸಗಿ, ವಿದೇಶಿ, ಸಹಕಾರಿ, ಗ್ರಾಮೀಣ ಬ್ಯಾಂಕುಗಳು ಬುಧವಾರ ನವೆಂಬರ್ 9 , 2016ರಂದು ಸೇವೆಯನ್ನು ಒದಗಿಸುವುದಿಲ್ಲ.
ಜತೆಗೆ ಬುಧವಾರ ಹಾಗೂ ಗುರುವಾರ ಎಟಿಎಂ ಯಂತ್ರಗಳು ತೆರೆದಿರುವುದಿಲ್ಲ ಎಂಬುದನ್ನು ಗಮನಿಸಬೇಕು. ಒಂದು ದಿನಕ್ಕೆ ಎಟಿಎಂನಿಂದ ಗರಿಷ್ಠ ರೂ. 2000, ಬ್ಯಾಂಕುಗಳಿಂದ ಗರಿಷ್ಠ ರೂ. 10000 ಹಾಗೂ ಒಂದು ವಾರಕ್ಕೆ ರೂ. 20000 ಗಳನ್ನು ಡ್ರಾ ಮಾಡಿಕೊಳ್ಳಬಹುದು.

More From GoodReturns

EPFO 3.0: ಬೃಹತ್ ಬದಲಾವಣೆ; ಪಿಎಫ್ ಹಣ ತೆಗೆಯುವುದು ಇನ್ನೂ ಸುಲಭ, ಕ್ಷಣಾರ್ಧದಲ್ಲಿ ಕೆಲಸ ಮುಗಿಸಿ

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Eid Ul-Fitr 2026: ಯುಎಇ, ಕುವೈತ್, ಕತಾರ್ನಲ್ಲಿ ಮೈದಾನ ಪ್ರಾರ್ಥನೆಗೆ ಬ್ರೇಕ್!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Silver Price Today: ಬೆಳ್ಳಿ ಖರೀದಿದಾರರಿಗೆ ಗುಡ್ನ್ಯೂಸ್-ಇಂದು ಭಾರತದಲ್ಲಿ 10,000 ರೂ. ಕುಸಿತ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ



Click it and Unblock the Notifications