ಪ್ರಧಾನಿ ಮೋದಿ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿದ ಹಿನ್ನೆಲೆಯಲ್ಲಿಯೇ ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮತ್ತು ಅಮೆಜಾನ್ ಇಂಡಿಯ ಸಂಸ್ಥೆಗಳು ಕ್ಯಾಶ್ ಆನ್ ಡೆಲಿವರಿ(CoD) ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿವೆ.
ನೋಟುಗಳ ಚಲಾವಣೆ ನಿಷೇಧ ಕೇವಲ ಷೇರುಪೇಟೆಯ ಮೇಲೆ ಮಾತ್ರವಲ್ಲ ಬದಲಿಗೆ ಇ-ಕಾಮರ್ಸ್ ಕಂಪನಿಗಳ ಮೇಲೂ ಪರಿಣಾಮವನ್ನುಂಟು ಮಾಡಿದೆ.
ಪ್ರಧಾನಿ ಮೋದಿ ರೂ. 500, 1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದುಪಡಿಸಿದ ಹಿನ್ನೆಲೆಯಲ್ಲಿಯೇ ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮತ್ತು ಅಮೆಜಾನ್ ಇಂಡಿಯ ಇ-ಕಾಮರ್ಸ್ ಸಂಸ್ಥೆಗಳು ಕ್ಯಾಶ್ ಆನ್ ಡೆಲಿವರಿ(CoD) ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿವೆ ಎಂದು ವರದಿಯಾಗಿದೆ.
ಫ್ಲಿಪ್ಕಾರ್ಟ್ ಮತ್ತು ಅಮೆಜಾನ್ ಇಂಡಿಯ ಕಂಪನಿಗಳು ಒಂದು ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಆರ್ಡರ್ ಮೇಲೆ ಕ್ಯಾಶ್ ಆನ್ ಡೆಲಿವರಿ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿವೆ ಎಂದು ತಿಳಿಸಲಾಗಿದೆ.
ಹಲವು ಆಹಾರ ವಿತರಣಾ ಪೋರ್ಟಲ್ ಗಳು ಸಹ ಕ್ಯಾಶ್ ಆನ್ ಡೆಲಿವರಿ(CoD) ಆಯ್ಕೆಯನ್ನು ನಿಲ್ಲಿಸಿದ್ದು, ಇದಕ್ಕೆ ಬದಲಾಗಿ ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ ವಾಲೆಟ್ ಗಳ ಮೂಲಕ ಬಿಲ್ ಪಾವತಿಸಬಹುದಾಗಿದೆ.
ಪೇಟಿಎಂ, ಫ್ರೀಚಾರ್ಜ್, ಆಕ್ಸಿಜನ್ ನಂತಹ ಡಿಜಿಟಲ್ ವಾಲೆಟ್ ಗಳ ಮೂಲಕ ಹೆಚ್ಚಿನ ಗ್ರಾಹಕರು ಅಗತ್ಯ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications