For Quick Alerts
ALLOW NOTIFICATIONS  
For Daily Alerts

ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ಮೋದಿ!

ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ.

By Siddu
|

ದೇಶದ ಪ್ರಮುಖ ಇ-ಕಾಮರ್ಸ್ ಸಂಸ್ಥೆ ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ.

ಮಂಗಳವಾರ ರಾತ್ರಿ ಪ್ರಧಾನಿ ಮೋದಿ ರೂ. 500, 1000 ಮುಖಬೆಲೆಯ ನೋಟುಗಳನ್ನು ನಿಷೇಧ ಮಾಡಿರುವ ಮರುದಿನ ಪ್ರಧಾನಿ ಮೋದಿಯವರ ಭಾವಚಿತ್ರ ಹಾಕಿ ಜಾಹೀರಾತು ಪ್ರಸಾರ ಮಾಡಿತ್ತು.

ನೋಟುಗಳು ರದ್ದುಗೊಂಡ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಪೇಟಿಎಂ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದು, ಪೇಟಿಎಂ ಸಂಸ್ಥೆ ನೋಟು ನಿಷೇಧದ ಫಲಾನುಭವಿಯಾಗಿದೆ. ಒಳ ಒಪ್ಪಂದ ಏನು ಪ್ರಧಾನಿಗಳೇ? ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಮೋದಿ ಭಾವಚಿತ್ರವನ್ನು ಖಾಸಗಿ ಕಂಪನಿಗಳು ಬಳಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದಾರೆ.

ಪೇಟಿಎಂ ಜಾಹೀರಾತಿನಲ್ಲಿ ಪ್ರಧಾನಿ ಮೋದಿ!

English summary

PM Narendra Modi Advertising For Paytm

It is "utterly shameful" that Prime Minister Narendra Modi's photo was being used by private online payment firm Paytm, Delhi Chief Minister Arvind Kejriwal said on Thursday.
Story first published: Thursday, November 10, 2016, 15:35 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X