ರಿಲಾಯನ್ಸ್ ಜಿಯೋ ಮುಂದಿನ ಬಿಗ್ ಪ್ಲಾನ್ ಏನು?
ರಿಲಾಯನ್ಸ್ ಜಿಯೊ ತನ್ನ ಗ್ರಾಹಕರಿಗೆ 4ಜಿ ಸಿಮ್ ಕೊಡುಗೆ ಅಗಣಿತ ಉಚಿತ ಧ್ವನಿ ಮತ್ತು ಉಚಿತ ಅನಿಯಮಿತ ಡೇಟಾ, ಎಸ್ಎಂಎಸ್, ವಿಡಿಯೋ ಕರೆ ಮತ್ತು ಜಿಯೊ ಆಪ್ಸ್ ಗಳನ್ನು ಒದಗಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದಿದೆ.
ರಿಲಾಯನ್ಸ್ ಜಿಯೊ ತನ್ನ ಗ್ರಾಹಕರಿಗೆ 4ಜಿ ಸಿಮ್ ಕೊಡುಗೆ ಅಗಣಿತ ಉಚಿತ ಧ್ವನಿ ಮತ್ತು ಉಚಿತ ಅನಿಯಮಿತ ಡೇಟಾ, ಎಸ್ಎಂಎಸ್, ವಿಡಿಯೋ ಕರೆ ಮತ್ತು ಜಿಯೊ ಆಪ್ಸ್ ಗಳನ್ನು ಒದಗಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದಿದೆ.
ಹಲವು ಪರ-ವಿರೋಧಗಳ ನಡುವೆಯೂ ರಿಲಾಯನ್ಸ್ ಜಿಯೋ ಸೇವೆಗಳನ್ನು ನೀಡುತ್ತಲೇ ಬಂದಿದೆ. ಅದಕ್ಕೆ ಈಗ ಇನ್ನೂ ಹಲವು ಹೊಸ ಸೇವೆಗಳು ಸೇರ್ಪಡೆಗೊಂಡಿವೆ.
ಜಿಯೊ ಬಿಗ್ ಪ್ಲಾನ್
ಅವುಗಳಲ್ಲಿ 1Gbps ವೈರ್ ಬ್ರಾಡ್ ಬ್ಯಾಂಡ್ ಸೇವೆ, ಪಬ್ಲಿಕ್ ವೈ-ಫೈ, ಫೈಬರ್ ಟು ದಿ ಹೋಮ್, ಸ್ಮಾರ್ಟ್ ಹೋಮ್ ಹಾಗೂ ಇನ್ನಿತರ ಸೇವೆಗಳು ಒಳಗೊಂಡಿವೆ. ಈ ಹೊಸ ಸೇವೆಗಳನ್ನು ಯಾವಾಗ ಒದಗಿಸುತ್ತದೆ ಎಂಬುದನ್ನು ಸಂಸ್ಥೆ ಇನ್ನೂ ನಿರ್ಧಿಷ್ಟ ಪಡಿಸಿಲ್ಲ. ಆದರೆ ಈಗಾಗಲೇ ದೇಶದಾದ್ಯಂತ ಆಯ್ದ ಪ್ರದೇಶಗಳಲ್ಲಿ ಪರೀಕ್ಷಾರ್ಥ ಕಾರ್ಯವನ್ನು ಆರಂಭಿಸಿದೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications