ಕೆನರಾ ಬ್ಯಾಂಕ್ ಎಟಿಎಂ ಬಸ್ ಮೂಲಕ ನಗದು!
ಬೆಂಗಳೂರಿನವರಿಗೆ ಒಂದು ಸಂತಸದ ಸುದ್ದಿ! ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂದು ಕೆನರಾ ಬ್ಯಾಂಕ್ ಎಟಿಎಂ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.
ಬೆಂಗಳೂರಿನವರಿಗೆ ಒಂದು ಸಂತಸದ ಸುದ್ದಿ! ಜನಸಾಮಾನ್ಯರಿಗೆ ಅನುಕೂಲವಾಗಲಿ ಎಂದು ಕೆನರಾ ಬ್ಯಾಂಕ್ ಎಟಿಎಂ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.
ಹೊಸ ನೋಟುಗಳನ್ನು ವಿತ್ ಡ್ರಾ ಮಾಡಲು ಬಸ್ ಮೂಲಕ ಎಟಿಎಂ ಸೌಲಭ್ಯ ಒದಗಿಸುತ್ತಿದ್ದು, ಬ್ಯಾಂಕುಗಳ ಹೊರಗಡೆ ಕ್ಯೂ ಇರುವಂತೆ ಇಲ್ಲಿ ಕ್ಯೂ ಇರುವುದಿಲ್ಲ.
ಎಂಜಿ ರಸ್ತೆಯಲ್ಲಿ ಸೇವೆಯಲ್ಲಿ ನಿರತವಾಗಿರುವ ನೀಲಿ ಬಣ್ಣದ ಬಸ್ ಇಲ್ಲಿಯವರೆಗೆ 800ಕ್ಕಿಂತ ಹೆಚ್ಚಿನ ಗ್ರಾಹಕರಿಗೆ ರೂ. 8 ಲಕ್ಷ ಮೌಲ್ಯದ ನಗದು ವಿತ್ ಡ್ರಾ ಮಾಡುವಲ್ಲಿ ಯಶಸ್ವಿಯಾಗಿದೆ.
ಹೆಚ್ಚಿನ ಎಟಿಎಂ ಗಳಲ್ಲಿ ನಗದು ಸಿಗದೆ ಗ್ರಾಹಕರು ಖಾಲಿ ಕೈಯಲ್ಲಿ ಹಿಂತಿರುಗುತ್ತಿದ್ದಾರೆ. ಹೀಗಾಗಿ ಕೆನರಾ ಬ್ಯಾಂಕ್ ಎಟಿಎಂ ಬಸ್ ಮೂಲಕ ನಗದು ಒದಗಿಸಲು ಮುಂದಾಗಿದೆ ಎಂದು ಕೆನರಾ ಬ್ಯಾಂಕ್ ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.

More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications