ಆಭರಣ, ಬ್ಯಾಂಕ್ ಲಾಕರ್ ಸೀಲ್ ಮಾಡಲಾಗುವುದಿಲ್ಲ: ಹಣಕಾಸು ಸಚಿವಾಲಯ

ಕೇಂದ್ರ ಸರ್ಕಾರ ಬ್ಯಾಂಕ್ ಲಾಕರ್ , ವಜ್ರ, ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ಮಾಡಲಿದೆ ಎಂದು ಹರಡುತ್ತಿರುವ ವದಂತಿಗಳನ್ನು ತಳ್ಳಿ ಹಾಕಿದೆ.

ಕೇಂದ್ರ ಸರ್ಕಾರ ಬ್ಯಾಂಕ್ ಲಾಕರ್ , ವಜ್ರ, ಚಿನ್ನಾಭರಣ ಮಳಿಗೆಗಳ ಮೇಲೆ ದಾಳಿ ಮಾಡಲಿದೆ ಎಂದು ಹರಡುತ್ತಿರುವ ವದಂತಿಗಳನ್ನು ತಳ್ಳಿ ಹಾಕಿದೆ.

ನೋಟು ರದ್ದತಿ ಸಾರ್ವಜನಿಕ ವಲಯದಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿದ್ದು, ಜನರು ನೋಟು ವಿನಿಮಯ ಮಾಡಿಕೊಳ್ಳುವುದರಲ್ಲಿ ನಿರತರಾಗಿದ್ದು, ಕೆಲವರು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ.
ಬ್ಯಾಂಕು ಲಾಕರ್ ಸೀಲ್ ಮಾಡುವ ಅಥವಾ ಆಭರಣಗಳನ್ನು ಸ್ವಾಧೀನಪಡಿಸಿಕೊಳ್ಳುವ ಯಾವುದೇ ಕ್ರಮ ಸರ್ಕಾರ ಕೈಗೊಳ್ಳುವುದಿಲ್ಲ ಎಂದು ಹಣಕಾಸು ಸಚಿವಾಲಯ ಖಚಿತಪಡಿಸಿದೆ.
ರೂ. 500, 1000 ನೋಟುಗಳ ರದ್ದತಿ ನಂತರ ಸರ್ಕಾರ ಬ್ಯಾಂಕ್ ಲಾಕರ್, ವಜ್ರಾಭರಣಗಳ ಹಿಂದೆ ಬಿದ್ದಿದ್ದು ಮುಂದಿನ ದಿನಗಳಲ್ಲಿ ದಾಳಿ ಮಾಡಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದ್ದವು. ಇದಕ್ಕೆ ಪ್ರತಿಕ್ರಿಸಿದ ಹಣಕಾಸು ಸಚಿವಾಲಯ ಈ ಆಧಾರ ರಹಿತವಾದದ್ದು ಎಂದು ತಿಳಿಸಿದೆ.

ಆಭರಣ, ಬ್ಯಾಂಕ್ ಲಾಕರ್ ಸೀಲ್ ಮಾಡಲಾಗುವುದಿಲ್ಲ:  ಹಣಕಾಸು ಸಚಿವಾಲಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+