ದೇಶದಾದ್ಯಂತ ಇರುವ 50 ಲಕ್ಷಕ್ಕಿಂತ ಹೆಚ್ಚಿನ ಇಪಿಎಫ್ ಪಿಂಚಣಿದಾರರು ತಮ್ಮ ಲೈಪ್ ಸರ್ಟಿಫಿಕೇಟ್(ಜೀವನ ಪ್ರಮಾಣಪತ್ರ) ಸಲ್ಲಿಕೆಗೆ ಇಪಿಎಫ್ಒ ಜನೆವರಿ 15ರ ವರೆಗೆ ಕೊನೆಯ ದಿನಾಂಕ ವಿಸ್ತರಿಸಿದೆ.
ದೇಶದಾದ್ಯಂತ ಇರುವ 50 ಲಕ್ಷಕ್ಕಿಂತ ಹೆಚ್ಚಿನ ಇಪಿಎಫ್ ಪಿಂಚಣಿದಾರರು ತಮ್ಮ ಲೈಪ್ ಸರ್ಟಿಫಿಕೇಟ್(ಜೀವನ ಪ್ರಮಾಣಪತ್ರ) ಸಲ್ಲಿಕೆಗೆ ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ ಜನೆವರಿ 15ರ ವರೆಗೆ ಕೊನೆಯ ದಿನಾಂಕ ವಿಸ್ತರಿಸಿದೆ.
ನೋಟು ರದ್ದತಿಯಿಂದಾಗಿ ನಾಗರಿಕರಿಗೆ ಹಲವು ತೊಂದರೆಗಳುಂಟಾದ ಹಿನ್ನೆಲೆಯಲ್ಲಿ ಹಲವು ವಿನಾಯಿತಿಗಳನ್ನು ಕೇಂದ್ರ ಸರ್ಕಾರ ಒದಗಿಸಿದ್ದು, ಈಗ
ಇಪಿಎಫ್ ಪಿಂಚಣಿದಾರರು ಅನಾಣ್ಯೀಕರಣದಿಂದಾಗಿ ತೊಂದರೆಗಳನ್ನು ಎದುರಿಸುವಂತಾಗಬಾರದೆಂದು ದಿನಾಂಕವನ್ನು ವಿಸ್ತರಿಸಿದೆ.
ಪಿಂಚಣಿದಾರರ ಜೀವನ ಪ್ರಮಾಣಪತ್ರ ಸಲ್ಲಿಕೆಗೆ ಜನವರಿ 15, 2017ರ ತನಕ ದಿನಾಂಕ ವಿಸ್ತರಿಸಲಾಗಿದೆ ಎಂದು ತನ್ನ 120 ಕ್ಷೇತ್ರ ಕಚೇರಿಗಳಿಗೆ ಇಪಿಎಫ್ಒ ನಿರ್ದೇಶಿಸಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಸಾಮಾನ್ಯವಾಗಿ ಇಪಿಎಫ್ ಪಿಂಚಣಿದಾರರು ನವೆಂಬರ್ ಒಳಗಾಗಿ ಲೈಪ್ ಸರ್ಟಿಫಿಕೇಟ್ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಪಿಂಚಣಿದಾರರು ಲೈಪ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ ಅವರ ಪಿಂಚಣಿ ನಿಲ್ಲಿಸಲಾಗುತ್ತದೆ.
ನೋಟು ನಿಷೇಧದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸಲಹೆಯಂತೆ ದಿನಾಂಕವನ್ನು ಜನೆವರಿ 15, 2017ರ ವರೆಗೆ ವಿಸ್ತರಿಸಲಾಗಿದೆ.

More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications