ಚಿನ್ನ-ಬೆಳ್ಳಿ ದರದಲ್ಲಿ ಕುಸಿತ

ಜಾಗತಿಕ ಪರಿಣಾಮ ಹಾಗೂ ನೋಟು ರದ್ದತಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗುತ್ತಾ ಸಾಗಿದ್ದು, ಕಳೆದ ಆರು ತಿಂಗಳಲ್ಲಿ ಕನಿಷ್ಟ ಮಟ್ಟಕ್ಕೆ ಕುಸಿದಿದೆ.

ಜಾಗತಿಕ ಪರಿಣಾಮ ಹಾಗೂ ನೋಟು ರದ್ದತಿಯ ಹಿನ್ನೆಲೆಯಲ್ಲಿ ದೇಶದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗುತ್ತಾ ಸಾಗಿದ್ದು, ಕಳೆದ ಆರು ತಿಂಗಳಲ್ಲಿ ಕನಿಷ್ಟ ಮಟ್ಟಕ್ಕೆ ಕುಸಿದಿದೆ. ಭಾರತದಲ್ಲಿ ಚಿನ್ನದ ದರ

10 ಗ್ರಾಂ ಚಿನ್ನದ ದರ ಕನಿಷ್ಟ ಮಟ್ಟಕ್ಕೆ ಕುಸಿದಿದ್ದು, ರೂ. 28,850 ಬೆಲೆಯಲ್ಲಿ ವ್ಯಾಪಾರವಾಗುತ್ತಿದೆ. ರೂ. 50ರಷ್ಟು ಕುಸಿತ ಕಂಡಿದೆ. ಈ ಚಿನ್ನಾಭರಣಗಳ ಮೇಲೆ ತೆರಿಗೆ ಇಲ್ಲ: ಕೇಂದ್ರ ಸರ್ಕಾರ

ಅಮೆರಿಕಾದಲ್ಲಿ ಬಡ್ಡಿದರಗಳು ತೀವ್ರವಾಗಿ ಹೆಚ್ಚಾಗುತ್ತಿದ್ದು, ಟ್ರಂಪ್ ನೀತಿಯಿಂದಾಗಿ ಹಣದುಬ್ಬರ ಕೂಡ ಏರುತ್ತಿದೆ. ಇದು ಚಿನ್ನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಈಗಾಗಲೇ ಯುಎಸ್ ನಲ್ಲಿ ಬಾಂಡ್ ಪ್ರತಿಫಲ ಏರುತಿದ್ದು, ಇದು ಕೂಡ ಚಿನ್ನದ ಬೆಲೆಗಳ ಮೇಲೆ ಪರಿಣಾಮವ ಬೀರಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಕೂಡ ಕುಸಿತಕ್ಕೆ ಒಳಗಾಗಿದೆ. ಚಿನ್ನಾಭರಣ ಪರಿಶುದ್ದತೆ ಅಳೆಯುವುದು ಹೇಗೆ?

ಚಿನ್ನ-ಬೆಳ್ಳಿ ದರದಲ್ಲಿ ಕುಸಿತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+