ಜೆಟ್ ಏರ್ವೇಸ್ ರಿಯಾಯಿತಿ ಆಫರ್
ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ ದೇಶಿಯ ನಿಗದಿತ ನಗರಗಳ ನಡುವಿನ ಪ್ರಯಾಣದ ಮೇಲೆ ಟಿಕೇಟ್ ಮಾರಾಟ ಮೇಳದ ಅಡಿಯಲ್ಲಿ ಆರಂಭಿಕ ದರ ರೂ. 899 ನಿಗದಿ ಪಡಿಸಿದೆ.
ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ ದೇಶಿಯ ನಿಗದಿತ ನಗರಗಳ ನಡುವಿನ ಪ್ರಯಾಣದ ಮೇಲೆ ಟಿಕೇಟ್ ಮಾರಾಟ ಮೇಳದ ಅಡಿಯಲ್ಲಿ ಆರಂಭಿಕ ದರ ರೂ. 899 ನಿಗದಿ ಪಡಿಸಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಕೈಗೊಳ್ಳುವ ಪ್ರಯಾಣದ ಆರಂಭಿಕ ದರ ರೂ. 10,693 ಎಂದು ಜೆಟ್ ಏರ್ವೇಸ್ ತಿಳಿಸಿದೆ.
ನಾಲ್ಕು ದಿನಗಳ ಟಿಕೇಟ್ ಮಾರಾಟ ಮೇಳ ಡಿಸೆಂಬರ್ 5 ರಿಂದ ಡಿಸೆಂಬರ್ 8, 2016ರ ವರೆಗೆ ನಡೆಯಲಿದ್ದು, ಜನೆವರಿ 5, 2017ರ ನಂತರದಲ್ಲಿ ಕೈಗೊಳ್ಳುವ ದೇಶಿಯ ನಿಗದಿತ ನಗರಗಳ ನಡುವಿನ ಪ್ರಯಾಣಕ್ಕೆ ಈ ಆಫರ್ ಮಾನ್ಯವಾಗಿರುತ್ತದೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications