ಅವ್ಯವಹಾರ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಠೇವಣಿ ಇಡಲಾಗುವ ಹಳೆ ರೂ. 500, 1000 ಹಾಗೂ ಇನ್ನಿತರ ಕರೆನ್ಸಿಗಳ ದಾಖಲಾತಿಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸರ್ಕಾರ ಕೇಳಿಕೊಂಡಿದೆ.

ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಠೇವಣಿ ಇಡಲಾಗುವ ಹಳೆ ರೂ. 500, 1000 ಹಾಗೂ ಇನ್ನಿತರ ಕರೆನ್ಸಿಗಳ ದಾಖಲಾತಿಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಸರ್ಕಾರ ಕೇಳಿಕೊಂಡಿದೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಹಣಕಾಸು ಸಚಿವಾಲಯ ಪತ್ರ ಬರೆದು ಈ ವಿಷಯವನ್ನು ತಿಳಿಸಿದೆ.

ಎಲ್ಲ ರಾಜ್ಯಗಳ ಬ್ಯಾಂಕುಗಳಿಗೆ ಪತ್ರವನ್ನು ರವಾನಿಸಲಾಗಿದ್ದು, ಇದನ್ನು ತುರ್ತು ಎಂಬುದಾಗಿ ಪರಿಗಣಿಸಿ ಶೀಘ್ರದಲ್ಲಿ ವರದಿ ಸಲ್ಲಿಸಬೇಕೆಂದು ಹಣಕಾಸು ಸಚಿವಾಲಯ ನಿರ್ದೇಶಿಸಿದೆ.

ಅವ್ಯವಹಾರ ತಡೆಯಲು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+