ಈಗಾಗಲೇ ಘೋಷಣೆ ಮಾಡಿದಂತೆ ಕಾರ್ಡ್, ಮೊಬೈಲ್/ನೆಟ್ ಬ್ಯಾಂಕಿಂಗ್ ಮೂಲಕ ನಗದು ರಹಿತವಾಗಿ ಬಿಲ್ ಪಾವತಿಸಿದರೆ ಶೇ. 0.75ರಷ್ಟು ರಿಯಾಯಿತಿ ದೊರೆಯಲಿದೆ.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರ ಪ್ರೋತ್ಸಾಹಿಸಲು ಈಗಾಗಲೇ ಹಲವು ಕ್ರಮಗಳನ್ನು ಕಾರ್ಯರೂಪಕ್ಕೆ ತಂದಿದ್ದು, ಇದೀಗ ನಗದು ರಹಿತವಾಗಿ ಪೆಟ್ರೋಲ್ ಮತ್ತು ಡಿಸೇಲ್ ಖರೀದಿ ಮಾಡಿದರೆ ರಿಯಾಯಿತಿ ಒದಗಿಸುವ ಹೊಸ ಸೇವೆಗಳು ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದೆ.
ಈಗಾಗಲೇ ಘೋಷಣೆ ಮಾಡಿದಂತೆ ಕಾರ್ಡ್, ಮೊಬೈಲ್/ನೆಟ್ ಬ್ಯಾಂಕಿಂಗ್ ಮೂಲಕ ನಗದು ರಹಿತವಾಗಿ ಬಿಲ್ ಪಾವತಿಸಿದರೆ ಶೇ. 0.75ರಷ್ಟು ರಿಯಾಯಿತಿ ದೊರೆಯಲಿದೆ.
ನಗದು ರಹಿತ ತೈಲ ಖರೀದಿ ಯೋಜನೆ ಇಂದಿನಿಂದ ಜಾರಿಯಾಗುತ್ತಿದ್ದು, ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಂಸ್ಥೆ ಇಂದಿನಿಂದಲೇ ಕಾರ್ಯರೂಪಕ್ಕೆ ತರುತ್ತಿದೆ. ದೆಹಲಿಯಲ್ಲಿ ಪೆಟ್ರೋಲ್ ದರ ರೂ. 66.10 ಹಾಗೂ ಡಿಸೇಲ್ ದರ ರೂ. 54.57 ಇದೆ.
ಮೂರು ದಿನಗಳಲ್ಲಿ ನಗದು ರಹಿತವಾಗಿ ಪೆಟ್ರೋಲ್ ಖರೀದಿ ಮಾಡುವ ಗ್ರಾಹಕರ ಖಾತೆಗೆ ನೇರವಾಗಿ ರಿಯಾಯಿತಿ ಮೊತ್ತವನ್ನು ಪಾವತಿಸಲಾಗುತ್ತದೆ. ಕ್ರೆಡಿಟ್/ಡೆಬಿಟ್, ಮೊಬೈಲ್ ವಾಲೆಟ್ಸ್ ಅಥವಾ ಇ-ವಾಲೆಟ್ ಮೂಲಕ ಖರೀದಿಸುವ ಪ್ರತೀಲಿಟರ್ ಪೆಟ್ರೋಲ್ ಮೇಲೆ ಸುಮಾರು 49 ಪೈಸೆ ಹಾಗೂ ಪ್ರತಿ ಲೀಟರ್ ಡಿಸೇಲ್ ಮೇಲೆ 41 ಪೈಸೆಯಷ್ಟು ಉಳಿತಾಯವಾಗಲಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications