ಫೋರ್ಬ್ಸ್ ಪಟ್ಟಿ: ಶ್ರೀಮಂತ ಯುವ ಉದ್ಯಮಿಗಳ ಸಾಲಿನಲ್ಲಿ ಇಬ್ಬರು ಭಾರತೀಯರು
ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆಗೊಳಿಸಿರುವ ನಲವತ್ತರೊಳಗಿನ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಇಬ್ಬರೂ ಉದ್ಯಮಿಗಳು ಸ್ಥಾನ ಪಡೆದಿದ್ದಾರೆ.
ಫೋರ್ಬ್ಸ್ ನಿಯತಕಾಲಿಕೆ ಬಿಡುಗಡೆಗೊಳಿಸಿರುವ ನಲವತ್ತರೊಳಗಿನ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಭಾರತೀಯ ಮೂಲದ ಇಬ್ಬರೂ ಉದ್ಯಮಿಗಳು ಸ್ಥಾನ ಪಡೆದಿದ್ದಾರೆ.
40ರ ಒಳಗಿನ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿ ಫೇಸ್ಬುಕ್ ಸ್ಥಾಪಕ ಜುಕರ್ ಬರ್ಗ್ ಮೊದಲ ಸ್ಥಾನ ಪಡೆದಿದ್ದು, ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ 24ನೇ ಸ್ಥಾನ ಹಾಗೂ ಅಪೂರ್ವ ಮೆಹ್ತಾ 31ನೇ ಸ್ಥಾನ ಪಡೆದಿದ್ದಾರೆ.

ವಿವೇಕ್ ರಾಮಸ್ವಾಮಿ
ವಿವೇಕ್ ರಾಮಸ್ವಾಮಿ ಯಶಸ್ವಿ ಬಯೊಟೆಕ್ ಉದ್ಯಮಿಯಾಗಿದ್ದು, ಫೋರ್ಬ್ಸ್ ಪಟ್ಟಿಯಲ್ಲಿ 24ನೇ ಸ್ಥಾನ ಪಡೆದಿದ್ದಾರೆ. ಇವರ ಒಟ್ಟು ಆಸ್ತಿ ಮೌಲ್ಯ 60 ಕೋಟಿ.

ಅಪೂರ್ವ ಮೆಹ್ತಾ
ಅಪೂರ್ವ ಮೆಹ್ತಾ 31ನೇ ಸ್ಥಾನ ಪಡೆದಿದ್ದು, ಒಟ್ಟು 36 ಕೋಟಿ ಆಸ್ತಿ ಮೌಲ್ಯ ಹೊಂದಿದ್ದಾರೆ. ಭಾರತದಲ್ಲಿ ಜನಿಸಿದ ಅಪೂರ್ವ ಮೆಹ್ತಾ 2000ರಲ್ಲಿ ಕುಟುಂಬ ಸಮೇತ ಕೆನಡಾಕ್ಕೆ ವಲಸೆ ಹೋದರು. 2012 ರಲ್ಲಿ ಇನ್ಸ್ಟಾಕಾರ್ಟ್ ಸಂಸ್ಥೆಯನ್ನು ಹುಟ್ಟುಹಾಕಿ, ಕಿರಾಣಿ ವಿತರಣಾ ಸೇವೆಯನ್ನು ಆರಂಭಿಸಿದರು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications