For Quick Alerts
ALLOW NOTIFICATIONS  
For Daily Alerts

ತಪ್ಪು ಜಾಹೀರಾತು ಪತಂಜಲಿಗೆ ರೂ. 11 ಲಕ್ಷ ದಂಡ

ದಾರಿ ತಪ್ಪಿಸುವ ಜಾಹೀರಾತು ಮತ್ತು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಲಿಮಿಟೆಡ್ ಸಂಸ್ಥೆಗೆ ರೂ. 11 ಲಕ್ಷ ದಂಡ ವಿಧಿಸಲಾಗಿದೆ.

By Siddu
|

ದಾರಿ ತಪ್ಪಿಸುವ ಜಾಹೀರಾತು ಮತ್ತು ತಪ್ಪು ಮಾಹಿತಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಲಿಮಿಟೆಡ್ ಸಂಸ್ಥೆಗೆ ರೂ. 11 ಲಕ್ಷ ದಂಡ ವಿಧಿಸಲಾಗಿದೆ.

ಉತ್ಪನ್ನಗಳು ಹೆಚ್ಚೆಚ್ಚು ಮಾರಾಟವಾಗಬೇಕು ಎಂಬ ಹಿನ್ನೆಲೆಯಲ್ಲಿ ದಾರಿ ತಪ್ಪಿಸುವ ಜಾಹೀರಾತು ಮತ್ತು ತಪ್ಪು ಮಾಹಿತಿ ನೀಡಿರುವುದಕ್ಕಾಗಿ ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಗೆ ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ 2006ರ ಸೆಕ್ಸನ್ 52(ತಪ್ಪು ಜಾಹೀರಾತು), ಸೆಕ್ಸನ್ 53(ದಾರಿ ತಪ್ಪಿಸುವ ಜಾಹೀರಾತು) ಅಡಿಯಲ್ಲಿ ಒಂದು ತಿಂಗಳ ಅವಧಿಯೊಳಗೆ ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಜತೆಗೆ ಸಂಬಂಧಪಟ್ಟ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ತಪ್ಪು ಜಾಹೀರಾತು ಪತಂಜಲಿಗೆ ರೂ. 11 ಲಕ್ಷ ದಂಡ

Read more about: patanjali ಪತಂಜಲಿ
English summary

Baba ramdevs Patanjali fined Rs 11 lakh for misleading advertisement

A fine of Rs 11 lakh has been imposed on Yoga guru Ramdev's company, Patanjali Ayurved Ltd, by a city court on charges of misbranding and misrepresentation of its products.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X