ಭಾರತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ: EIU

ಎಕನಾಮಿಸ್ಟ್ ಗ್ರೂಪ್ ನ ಸಂಶೋಧನ ಮತ್ತು ವಿಶ್ಲೇಷಣಾ ವಿಭಾಗದ ಅಂಗಸಂಸ್ಥೆ ಎಕನಾಮಿಸ್ಟ್ ಇಂಟಲಿಜೆನ್ಸ್ ಯುನಿಟ್(ಇಐಯು) ಭಾರತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ ಎಂದು ವರದಿ ಮಾಡಿದೆ.

ಎಕನಾಮಿಸ್ಟ್ ಗ್ರೂಪ್ ನ ಸಂಶೋಧನ ಮತ್ತು ವಿಶ್ಲೇಷಣಾ ವಿಭಾಗದ ಅಂಗಸಂಸ್ಥೆ ಎಕನಾಮಿಸ್ಟ್ ಇಂಟಲಿಜೆನ್ಸ್ ಯುನಿಟ್(ಇಐಯು) ಭಾರತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ ಎಂದು ವರದಿ ಮಾಡಿದೆ.

ಭಾರತ ತುಂಬಾ ವೇಗವಾಗಿ ಬೆಳೆಯುತ್ತಿರುವ ಅತಿದೊಡ್ಡ ಆರ್ಥಿಕತೆಯಾಗಿದ್ದು, ಚೀನಾವನ್ನು ಹಿಂದಿಕ್ಕಿ ಮುನ್ನುಗ್ಗುತ್ತಿದೆ. ಇರಾನ್ ಉತ್ತಮ ಪ್ರಗತಿ ಸಾಧಿಸುತ್ತಿದ್ದು, ಆಪ್ರಿಕಾ ಖಂಡದ ಕೆಲ ದೇಶಗಳು ಉತ್ತಮ ಬೆಳವಣಿಗೆ ಸಾಧಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅನಾಣ್ಯೀಕರಣದಿಂದಾಗಿ ನಗದು ಕೊರತೆ ಉಂಟಾಗಿರುವ ಕಾರಣ 2016-17ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಶೇ. 7.3 ರಿಂದ 6.5ಕ್ಕೆ ಕುಸಿದಿದೆ ಎಂದು ಹೇಳಿದೆ.
ಇದಾಗ್ಯೂ, ಭಾರತ ತುಂಬಾ ವೇಗವಾಗಿ ಬೆಳೆಯುತ್ತಿರುವ ಜಗತ್ತಿನ ಅತಿದೊಡ್ಡ ಆರ್ಥಿಕತೆ ಎಂದು ವರದಿ ಮಾಡಿದೆ.

ಭಾರತ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆ: EIU

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+