ಪೇಟಿಎಂ ನಿಂದ ಕಸ್ಟಮರ್ ಕೇರ್ ಸೇವೆ
ದೇಶದ ಪ್ರತಿಷ್ಠಿತ ಮೊಬೈಲ್ ಕಾಮರ್ಸ್ ಮತ್ತು ಪಾವತಿ ಕಂಪನಿ ಪೇಟಿಎಂ ಗ್ರಾಹಕರ ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ತನ್ನ ಆಪ್ ನಲ್ಲಿ ಕಸ್ಟಮರ್ ಕೇರ್ ನಂಬರ್ ಅಳವಡಿಸಿದೆ.
ದೇಶದ ಪ್ರತಿಷ್ಠಿತ ಮೊಬೈಲ್ ಕಾಮರ್ಸ್ ಮತ್ತು ಪಾವತಿ ಕಂಪನಿ ಪೇಟಿಎಂ ಗ್ರಾಹಕರ ಕುಂದುಕೊರತೆ ಮತ್ತು ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ತನ್ನ ಆಪ್ ನಲ್ಲಿ ಕಸ್ಟಮರ್ ಕೇರ್ ನಂಬರ್ ಅಳವಡಿಸಿದೆ.
ಪೇಟಿಎಂ ಬಳಕೆದಾರರು ಕಸ್ಟಮರ್ ಕೇರ್ ನಂಬರ್ ಬಳಸಿ ತಮ್ಮ ದೂರುಗಳನ್ನು ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ತಿಳಿಸಿ ಕುಂದುಕೊರತೆಗಳಿಗೆ ಶೀಘ್ರವಾಗಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಪೇಟಿಎಂ ಆಪ್ ನಲ್ಲಿ ನೀಡಲಾದ ಗ್ರಾಹಕ ಸಂಖ್ಯೆಗೆ ಡಯಲ್ ಮಾಡಬೇಕು.
ದೇಶದಾದ್ಯಂತ ಸಾವಿರಾರು ಗ್ರಾಹಕರು ಕಳೆದ ಕೆಲ ದಿನಗಳಿಂದ ವಾಲೆಟ್ ಬಳಕೆ ಸಂದರ್ಭದಲ್ಲಿ ಹಲವು ತೊಂದರೆಗಳನ್ನು ಎದುರಿಸಿರುವುದಾಗಿ ದೂರುಗಳನ್ನು ನೀಡಿದ್ದಾರೆ. ಹೀಗಾಗಿ ಗ್ರಾಹಕರ ಸಮಸ್ಯೆಗಳ ಪರಿಹಾರಕ್ಕಾಗಿ ಪೇಟಿಎಂ ಕಸ್ಟಮರ್ ಕೇರ್ ಸೇವೆಗೆ ಮುಂದಾಗಿದೆ.

More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications