ವಾರ್ಷಿಕ ಆದಾಯ ಹತ್ತು ಲಕ್ಷಕ್ಕಿಂತ ಹೆಚ್ಚಿದ್ದವರ ಅಡುಗೆ ಅನಿಲ ಸಬ್ಸಿಡಿಯನ್ನು(ಎಲ್ಪಿಜಿ) ಕಡ್ಡಾಯವಾಗಿ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ವಾರ್ಷಿಕ ಆದಾಯ ಹತ್ತು ಲಕ್ಷಕ್ಕಿಂತ ಹೆಚ್ಚಿದ್ದವರ ಅಡುಗೆ ಅನಿಲ ಸಬ್ಸಿಡಿಯನ್ನು(ಎಲ್ಪಿಜಿ) ಕಡ್ಡಾಯವಾಗಿ ನಿಲ್ಲಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
10 ಲಕ್ಷಕ್ಕಿಂತ ಹೆಚ್ಚಿನ ಆದಾಯ ಹೊಂದಿದವರ ಎಲ್ಪಿಜಿ ಸಬ್ಸಿಡಿ ನಿಲ್ಲಿಸುವ ಕೇಂದ್ರದ ನಿರ್ಧಾರವನ್ನು ಜಾರಿಗೊಳಿಸುವ ಉದ್ದೇಶದಿಂದ ತೆರಿಗೆ ಇಲಾಖೆ ಈ ನಿರ್ಧಾರಕ್ಕೆ ಮುಂದಾಗಿದೆ. ಈಗಾಗಲೇ ಅಧಿಕ ಆದಾಯ ಹೊಂದಿದ ಹಲವರು ಸರ್ಕಾರದ ಕೆಲ ಸಬ್ಸಿಡಿಗಳನ್ನು ಪಡೆಯುತ್ತಿದ್ದಾರೆ.
ಆದಾಯ ತೆರಿಗೆ ಇಲಾಖೆಯು ವಾರ್ಷಿಕ ರೂ. 10 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿದ ವ್ಯಕ್ತಿಗಳ ಪ್ಯಾನ್ ನಂಬರ್, ವಾಸ ಸ್ಥಳದ ವಿಳಾಸ ಮತ್ತು ಮೊಬೈಲ್ ಸಂಖ್ಯೆ ಮೊದಲಾದ ವೈಯಕ್ತಿಕ ವಿವರಗಳನ್ನು ಪೆಟ್ರೋಲಿಯಂ ಇಲಾಖೆ ಜತೆ ಹಂಚಿಕೊಳ್ಳಲಿದೆ.
ದೇಶದ ಕಡು ಬಡವರ ಮನೆಯಲ್ಲೂ ಎಲ್ಪಿಜಿ ಸಂಪರ್ಕ ಸಾಧಿಸಬೇಕು ಎಂಬ ಉದ್ದೇಶದಿಂದ ಹೆಚ್ಚು ಆದಾಯ ಹೊಂದಿದವರು ಸಬ್ಸಿಡಿ ಬಿಟ್ಟುಕೊಡುವಂತೆ ಸರ್ಕಾರ ಈ ಹಿಂದೆಯೇ ಮನವಿ ಮಾಡಿತ್ತು. ಅನೇಕರು ಸ್ವಪ್ರೇರಣೆಯಿಂದ ಸಬ್ಸಿಡಿ ಬಿಟ್ಟುಕೊಟ್ಟರೆ ಇನ್ನೂ ಹೆಚ್ಚಿನವರು ಸೌಲಭ್ಯ ಪಡೆಯುವುದನ್ನು ಹಾಗೆಯೇ ಮುಂದುವರೆಸಿದ್ದಾರೆ.
ಈ ಕಾರಣದಿಂದ ಕೇಂದ್ರ ಹೆಚ್ಚು ಆದಾಯ ಹೊಂದಿರುವವರು ಪಡೆಯುತ್ತಿರುವ ಎಲ್‌ಪಿಜಿ ಸಬ್ಸಿಡಿ ಯನ್ನು ಕಡ್ಡಾಯವಾಗಿ ನಿಲ್ಲಿಸಲು ಮುಂದಾಗಿದೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ



Click it and Unblock the Notifications