ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಬಗೆಯ ಗ್ರಾಹಕ ಸ್ನೇಹಿ ಆಧಾರ್ ಪೇಮೆಂಟ್ ಆಪ್ ಅಭಿವೃದ್ಧಿಪಡಿಸಿ ಡಿಸೆಂಬರ್ 25ರಂದು ಬಿಡುಗಡೆಗೊಳಿಸಿದೆ.
ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಬಗೆಯ ಗ್ರಾಹಕ ಸ್ನೇಹಿ ಆಧಾರ್ ಪೇಮೆಂಟ್ ಆಪ್ ಅಭಿವೃದ್ಧಿಪಡಿಸಿ ಡಿಸೆಂಬರ್ 25ರಂದು ಬಿಡುಗಡೆಗೊಳಿಸಿದೆ.
ಹೆಚ್ಚು ಮುಖಬೆಲೆಯ ನೋಟು ರದ್ದತಿ ನಂತರ ನಗದು ರಹಿತ ವ್ಯವಹಾರ ಉತ್ತೇಜನಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ.
ಐಡಿಎಪ್ಎ ಬ್ಯಾಂಕು ಮತ್ತು ಯುಐಡಿಎಐ ಜತೆಗೂಡಿ ಅಭಿವೃದ್ಧಿಪಡಿಸಿರುವ ಆಧಾರ್ ಪೇಮೆಂಟ್ ಆಪ್ ಬಳಕೆ ತುಂಬಾ ಸುಲಭವಾಗಿದೆ.

ಆಧಾರ್ ಪೇಮೆಂಟ್ ಆಪ್ ಹೇಗೆ ಕಾರ್ಯನಿರ್ವಹಿಸುತ್ತದೆ?
ಆಧಾರ್ ಪೇಮೆಂಟ್ ಆಪ್ ಸ್ಮಾರ್ಟ್ ಫೋನ್ ಗಳಿಗೆ ಡೌನ್ ಲೋಡ್ ಮಾಡಿ, ರೂ. 2000 ಬೆಲೆಯ ಬೆರಳಚ್ಚು ಬಯೋಮೆಟ್ರಿಕ್ ಸಾಧನವನ್ನು ಜೋಡಿಸಿಕೊಳ್ಳಬೇಕು. ಗ್ರಾಹಕ ತನ್ನ ಆಧಾರ್ ನಂಬರ್ ಆಪ್ ಗೆ ಫೀಡ್ ಮಾಡಿ, ವ್ಯವಹರಿಸುವ ಬ್ಯಾಂಕ್ ಆಯ್ಕೆ ಮಾಡಬೇಕು. ಬಯೋಮೆಟ್ರಿಕ್ ಸ್ಕ್ಯಾನ್ ಪ್ರಮಾಣೀಕೃತ ವ್ಯವಹಾರದ ಪಾಸ್ವರ್ಡ್ ಆಗಿ ಕಾರ್ಯನಿರ್ವಹಿಸುತ್ತದೆ.
ಆಧಾರ್ ಪೇಮೆಂಟ್ ಆಪ್ ವ್ಯವಸ್ಥೆಯಲ್ಲಿ ಡೆಬಿಟ್/ಕ್ರೆಡಿಟ್ ಕಾರ್ಡ್ ಬಳಸುವ ಅಗತ್ಯ ಇಲ್ಲ. ಅಲ್ಲದೆ ಕಾರ್ಡುಗಳ ಪಾಸ್ವರ್ಡ್ ಸೋರಿಕೆಯಾಗುವ ಭಯವಿಲ್ಲ. ವೀಸಾ ಅಥವಾ ಮಾಸ್ಟರ್ ಕಾರ್ಡ್ ಸಂಸ್ಥೆಗಳಿಗೆ ಯಾವುದೇ ಶುಲ್ಕ ಪಾವತಿಯಾಗುವುದಿಲ್ಲ.
ದೇಶದಾದ್ಯಂತ ಈಗಾಗಲೇ 40 ಕೋಟಿ ಆಧಾರ್ ಕಾರ್ಡುಗಳು ಬ್ಯಾಂಕು ಖಾತೆಯೊಂದಿಗೆ ಜೋಡಿಸಲ್ಪಟ್ಟಿದ್ದು, 2017ರ ಮಾರ್ಚ್ ಒಳಗಾಗಿ ಎಲ್ಲ ಆಧಾರ್ ಕಾರ್ಡ್ ಗಳನ್ನು ಬ್ಯಾಂಕ್ ಖಾತೆಗೆ ಸಂಪರ್ಕಿಸುವ ಗುರಿ ಹೊಂದಲಾಗಿದೆ ಎಂದು ಅಜಯ್ ಭೂಷಣ್ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications