ಟಾಟಾ ಮೋಟಾರ್ಸ್ ಅಂಬಾಸಡರ್ ಆಗಿ ಅಕ್ಷಯ ಕುಮಾರ್
ಟಾಟಾ ಮೋಟಾರ್ಸ್ ಸಂಸ್ಥೆ ಬಾಲಿವುಡ್ ಖಿಲಾಡಿ ಅಕ್ಷಯ ಕುಮಾರ್ ಅವರನ್ನು ತನ್ನ ಕಮರ್ಷಿಯಲ್ ವೆಹಿಕಲ್(CV) ಬಿಸಿನೆಸ್ ಘಟಕದ ರಾಯಬಾರಿಯನ್ನಾಗಿ ಆಯ್ಕೆ ಮಾಡಿದೆ.
ಟಾಟಾ ಮೋಟಾರ್ಸ್ ಸಂಸ್ಥೆ ಬಾಲಿವುಡ್ ಖಿಲಾಡಿ ಅಕ್ಷಯ ಕುಮಾರ್ ಅವರನ್ನು ತನ್ನ ಕಮರ್ಷಿಯಲ್ ವೆಹಿಕಲ್(CV) ಬಿಸಿನೆಸ್ ಘಟಕದ ರಾಯಬಾರಿಯನ್ನಾಗಿ ಆಯ್ಕೆ ಮಾಡಿದೆ.
2017ರಲ್ಲಿ ಟಾಟಾ ಮೋಟಾರ್ಸ್ ಪ್ರಚಾರ ರಾಯಬಾರಿಯಾಗಿ ಭಾರತೀಯ ಚಲನಚಿತ್ರ ರಂಗದ ನಿಜವಾದ ಖಿಲಾಡಿ ಎಂದೇ ಖ್ಯಾತರಾಗಿರುವ ಅಕ್ಷಯ ಕುಮಾರ್ ಈ ಹೊಸ ಪಾತ್ರದ ಮೂಲಕ ಬ್ಲಾಕ್ ಬಸ್ಟರ್ ಎಂಟ್ರಿ ಕೊಡಲಿದ್ದಾರೆ ಎಂದು ಕಂಪನಿ ಹೇಳಿದೆ.
2017ರ ಮೊದಲ ವಾರದಲ್ಲಿ ಆರಂಭವಾಗಲಿರುವ ಕಮರ್ಷಿಯಲ್ ವೆಹಿಕಲ್ ಮಲ್ಟಿ ಮೀಡಿಯಾ ಪ್ರಚಾರದ ರಾಯಬಾರಿಯಾಗಿ ಅಕ್ಷಯ ಕುಮಾರ ಜತೆ ಟಾಟಾ ಮೋಟಾರ್ಸ್ ಒಪ್ಪಂದ ಮಾಡಿಕೊಂಡಿದೆ ಎಂದು ತಿಳಿಸಿದೆ.
ಅಕ್ಷಯ ಕುಮಾರ್ ಅವರ ಜನಪ್ರಿಯತೆ ಟಾಟಾ ಮೋಟಾರ್ಸ್ ಕಮರ್ಷಿಯಲ್ ವೆಹಿಕಲ್ ಬ್ರ್ಯಾಂಡ್ ಗೆ ಹೆಚ್ಚು ಲಾಭದಾಯಕವಾಗಲಿದೆ ಎಂದು ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications