ರದ್ದು ಪಡಿಸಿರುವ ಹಳೆ ರೂ. 500, 1000 ನೋಟುಗಳನ್ನು ಹತ್ತಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಹೊಂದಿದ್ದವರಿಗೆ ದಂಡ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ರದ್ದು ಪಡಿಸಿರುವ ಹಳೆ ರೂ. 500, 1000 ನೋಟುಗಳನ್ನು ಹತ್ತಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ಹೊಂದಿದ್ದವರಿಗೆ ದಂಡ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸ ವಿಧೇಯಕಕ್ಕೆ ಒಪ್ಪಿಗೆ ಸೂಚಿಸಲಾಗಿದ್ದು, ದಿ ಸ್ಪೆಸಿಫೈಡ್ ಬ್ಯಾಂಕ್ ನೋಟ್ಸ್ ಸೆಸ್ಸೇಷನ್ಸ್ ಆಫ್ ಲಿಯಾಬಿಲಿಟೀಸ್ ಆರ್ಡಿನೆನ್ಸ್ ಎಂಬುದಾಗಿ ವಿಧೇಯಕಕ್ಕೆ ಹೆಸರಿಡಲಾಗಿದೆ.

ಡಿಸೆಂಬರ್ 31ರ ನಂತರ ಹತ್ತಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ರದ್ದಾದ 500, 1000 ನೋಟುಗಳನ್ನು ಹೊಂದಿದ್ದರೆ 4 ವರ್ಷಗಳ ಜೈಲು ಶಿಕ್ಷೆ ಮತ್ತು ಹೊಂದಿರುವ ನೋಟಿನ ಮೊತ್ತದ 5 ಪಟ್ಟು ದಂಡ ಕಟ್ಟಬೇಕಾಗುತ್ತದೆ. ಬರುವ ಕೇಂದ್ರ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಕಾನೂನಾಗಿ ಜಾರಿಗೆ ಬರುವ ನಿರೀಕ್ಷೆಯಿದೆ.
ಡಿಸೆಂಬರ್ 31ರ ವರೆಗೆ ಬ್ಯಾಂಕುಗಳಲ್ಲಿ ಹಳೆ ನೋಟುಗಳನ್ನು ಜಮೆ ಮಾಡಲು ಅವಕಾಶವಿದ್ದು, ಡಿಸೆಂಬರ್ 31ರ ನಂತರ ಜಮೆ ಮಾಡುವ ಹಣಕ್ಕೆ ಬ್ಯಾಂಕು ಅಧಿಕಾರಿಗಳಿಗೆ ಅಫಿಡವಿಟ್ ನಲ್ಲಿ ಸಲ್ಲಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ತಡವಾಗಿದ್ದಕ್ಕಾಗಿ ಕೇಳಲಾಗುವ ಪ್ರಶ್ನೆಗಳಿಗೆ ಸಮರ್ಪಕವಾಗಿ ಉತ್ತರಿಸಬೇಕಾಗುತ್ತದೆ. ಒಂದು ವೇಳೆ ಗ್ರಾಹಕರು ನೀಡುವ ಉತ್ತರಗಳು ಸಮರ್ಪಕವಾಗಿರದಿದ್ದಲ್ಲಿ ಹೆಚ್ಚು ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿತ್ತು.

More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications