ದೇಶದ ಜಿಡಿಪಿ ಶೇ. 7.2ರಷ್ಟು ಹೆಚ್ಚಳ

ಪ್ರಸಕ್ತ 2016-17ನೇ ಹಣಕಾಸು ವರ್ಷದ ಮೊದಲ ಆರು ತಿಂಗಳಿನಲ್ಲಿ ದೇಶದ ಒಟ್ಟು ದೇಶಿ ಉತ್ಪಾದನೆ(ಜಿಡಿಪಿ) ಶೇ. 7.2ರಷ್ಟು ಹೆಚ್ಚಳ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಪ್ರಸಕ್ತ 2016-17ನೇ ಹಣಕಾಸು ವರ್ಷದ ಮೊದಲ ಆರು ತಿಂಗಳಿನಲ್ಲಿ ದೇಶದ ಒಟ್ಟು ದೇಶಿ ಉತ್ಪಾದನೆ(ಜಿಡಿಪಿ) ಶೇ. 7.2ರಷ್ಟು ಹೆಚ್ಚಳ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಆಶಾದಾಯಕ ಆರ್ಥಿಕ ಪ್ರಗತಿ ಸಾಧನೆ ಮೂಲಕ ಜಾಗತಿಕವಾಗಿ ಮುಂಚೂಣಿಗೆ ಬರುತ್ತಿರುವ ಪ್ರಮುಖ ಆರ್ಥಿಕತೆಗಳಲ್ಲಿ ಭಾರತವು ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದೆ ಎಂದು ಹಣಕಾಸು ಸಚಿವಾಲಯ ತನ್ನ ವರ್ಷಾಂತ್ಯದ ಆರ್ಥಿಕ ವರದಿಯಲ್ಲಿ ತಿಳಿಸಿದೆ.

ಕಳೆದ 2015-16ನೇ ಆರ್ಥಿಕ ವರ್ಷದ ಮೊದಲ ಆರು ತಿಂಗಳಿನಲ್ಲಿಯೂ ಕೂಡ ಶೇ. 7.2 ರಷ್ಟೇ ಪ್ರಗತಿ ಸಾಧಿಸಿತ್ತು. 2016-17ರಲ್ಲಿ ಜಾಗತಿಕ ಆರ್ಥಿಕತೆ ಮಂದಗತಿಯಲ್ಲಿದ್ದರೂ ಭಾರತ ಸುಸ್ಥಿರ ಆರ್ಥಿಕ ಪ್ರಗತಿ ಕಂಡಿದೆ. ಅಲ್ಲದೇ ಹಣಕಾಸು ವರ್ಷದಲ್ಲಿ ಹಣದುಬ್ಬರ ಹಿತಕರ ಮಟ್ಟದಲ್ಲಿದೆ.

ದೇಶದ ಜಿಡಿಪಿ ಶೇ. 7.2ರಷ್ಟು ಹೆಚ್ಚಳ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+