ಹಳೆ ನೋಟು ಜಮೆಗೆ ಅನಿವಾಸಿ ಭಾರತೀಯರಿಗೆ ಅವಕಾಶ
ರದ್ದುಗೊಂಡ ರೂ. 500, 1000 ಹಳೆ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮೆ ಮಾಡಲು ಅನಿವಾಸಿ ಭಾರತೀಯರಿಗೆ ಆರ್ಬಿಐ ಅವಕಾಶ ಕಲ್ಪಿಸಿದೆ.
ರದ್ದುಗೊಂಡ ರೂ. 500, 1000 ಹಳೆ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮೆ ಮಾಡಲು ಅನಿವಾಸಿ ಭಾರತೀಯರಿಗೆ ಆರ್ಬಿಐ ಅವಕಾಶ ಕಲ್ಪಿಸಿದೆ.
ಅನಿವಾಸಿ ಭಾರತೀಯರು(NRI) ಮತ್ತು ವಿದೇಶದಲ್ಲಿ ವಾಸವಾಗಿರುವ ಭಾರತೀಯರು ರೂ. 25,000 ಮೊತ್ತವನ್ನು ಬ್ಯಾಂಕುಗಳಲ್ಲಿ ಜಮೆ ಮಾಡಬಹುದು.
ಭಾರತಕ್ಕೆ ಮರಳುವಾಗ ಹಳೆ ನೋಟುಗಳನ್ನು ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ತೋರಿಸಿ ಘೋಷಣಾ ಪತ್ರಕ್ಕೆ ಅಧಿಕಾರಿಗಳಿಂದ ಮುದ್ರೆ ಹಾಕಿಸಿಕೊಳ್ಳಬೇಕು ಎಂಬ ಷರತ್ತು ವಿಧಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕಿನ ನಿರ್ಧಿಷ್ಟ ಶಾಖೆಗಳಲ್ಲಿ ಹಳೆ ನೋಟುಗಳನ್ನು ಠೇವಣಿ ಇಡುವಾಗ ಈ ಘೋಷಣಾ ಪತ್ರ ಸಲ್ಲಿಸಬೇಕಾಗುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಅನಿವಾಸಿ ಭಾರತೀಯರಿಗೆ ಜೂನ್ 30 ಮತ್ತು ವಿದೇಶ ಪ್ರವಾಸದಲ್ಲಿರುವವರಿಗೆ ಮಾರ್ಚ್ 31ರ ವರೆಗೆ ಹಣ ಜಮಾವಣೆಗೆ ಅವಕಾಶ ಕಲ್ಪಿಸಲಾಗಿದೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications