ಗ್ರಾಮೀಣ ಭಾಗದ ಜನರ ಮತ್ತು ರೈತರ ನಗದು ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಆರ್ಬಿಐ ಗ್ರಾಮೀಣ ಭಾಗಗಳಿಗೆ ಶೇ. 40ರಷ್ಟು ನೋಟುಗಳನ್ನು ಪೂರೈಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ಗ್ರಾಮೀಣ ಭಾಗದ ಜನರ ಮತ್ತು ರೈತರ ನಗದು ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಆರ್ಬಿಐ ಗ್ರಾಮೀಣ ಭಾಗಗಳಿಗೆ ಶೇ. 40ರಷ್ಟು ನೋಟುಗಳನ್ನು ಪೂರೈಸುವಂತೆ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ನೋಟು ರದ್ದತಿ ನಂತರ ಜನರ ಅಗತ್ಯಕ್ಕೆ ಅನುಗುಣವಾಗಿ ನಗದು ಸಿಗದೆ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. 50 ದಿನಗಳ ಗಡುವು ಕಳೆದರೂ ಇನ್ನೂ ಸಮತೋಲನ ಸಾಧಿಸಲು ಸಾಧ್ಯವಾಗಿಲ್ಲ.
ಸ್ಥಳೀಯ ಅಗತ್ಯಗಳಿಗನುಗುಣವಾಗಿ ಹಣ ಪೂರೈಕೆಯಾಗದೆ ಇರುವುದರಿಂದ ಗ್ರಾಮೀಣ ಭಾಗದ ಬಡವರಿಗೆ ಮತ್ತು ರೈತರಿಗೆ ನಗದು ಸಮಸ್ಯೆ ತೀವ್ರವಾಗಿ ಎದುರಾಗಿತ್ತು. ಹೀಗಾಗಿ ಗ್ರಾಮೀಣ ಭಾಗಗಳಿಗೆ ಶೇ. 40ರಷ್ಟು ನಗದು ಪೂರೈಕೆ ಮಾಡುವಂತೆ ತಿಳಿಸಲಾಗಿದೆ.
ಜನೆವರಿ 1ರಿಂದ ಎಟಿಎಂಗಳಿಂದ ಹಣ ವಿತ್ ಡ್ರಾ ಮಾಡುವ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕು ಹೆಚ್ಚಿಸಿದ್ದು, ದಿನವೊಂದಕ್ಕೆ ರೂ. 4500 ವಿತ್ ಡ್ರಾ ಮಾಡಬಹುದು. ನೋಟು ನಿಷೇಧದ ನಂತರ ಒಂದು ದಿನಕ್ಕೆ ರೂ. 2500 ವಿತ್ ಡ್ರಾ ಮಾಡುವ ಮಿತಿ ನಿಗದಿ ಪಡಿಸಲಾಗಿತ್ತು. ಆದರೆ 2017ರ ಹೊಸ ವರ್ಷದಿಂದ ಎಟಿಎಂಗಳಿಂದ ಒಂದು ದಿನಕ್ಕೆ ರೂ. 4500 ಪಡೆಯಬಹುದು. ಬ್ಯಾಂಕುಗಳಿಂದ ವಿತ್ ಡ್ರಾ ಮಾಡುವ ಮಿತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಮೊದಲೇ ನಿದಗಿ ಪಡಿಸಿದಂತೆ ವಾರಕ್ಕೆ ರೂ. 24 ಸಾವಿರ ವಿತ್ ಡ್ರಾ ಮಾಡಬಹುದು ಎಂದು ಆರ್ಬಿಐ ತಿಳಿಸಿದೆ.

More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications