ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ್ದ ಸೈರಸ್ ಮಿಸ್ತ್ರಿ ಅವರನ್ನು ಇದೀಗ ಟಾಟಾ ಗ್ರೂಪ್ ನ ನಿರ್ದೇಶಕ ಹುದ್ದೆಯಿಂದಲೂ ವಜಾಗೊಳಿಸಲು ಫೆಬ್ರವರಿ 6ರಂದು ಷೇರುದಾರರ ಸಭೆ ಕರೆಯಲಾಗಿದೆ.
ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಿದ್ದ ಸೈರಸ್ ಮಿಸ್ತ್ರಿ ಅವರನ್ನು ಇದೀಗ ಟಾಟಾ ಗ್ರೂಪ್ ನ ನಿರ್ದೇಶಕ ಹುದ್ದೆಯಿಂದಲೂ ವಜಾಗೊಳಿಸಲು ಫೆಬ್ರವರಿ 6ರಂದು ಷೇರುದಾರರ ಸಭೆ ಕರೆಯಲಾಗಿದೆ.
ಟಾಟಾ ಗ್ರೂಪ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ಅಕ್ಟೋಬರ್ 24ರಂದು ವಜಾ ಮಾಡಲಾಗಿತ್ತು. ಡಿಸೆಂಬರ್ 12ರಂದು ನಡೆದ ವಿಶೇಷ ಕಾರ್ಯಕಾರಿ ಸಭೆಯಲ್ಲಿ ಸೈರಸ್ ಪಿ ಮಿಸ್ತ್ರಿ ಅವರನ್ನು ನಿರ್ದೇಶಕ ಸ್ಥಾನದಿಂದ ತೆಗೆದು ಹಾಕಲಾಗಿತ್ತು ಆದರಿಂದ, ಸೈರಸ್ ಮಿಸ್ತ್ರಿ ಸಂಸ್ಥೆಯ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಹೇಳಿದ್ದರು. ಅಲ್ಲದೇ ಟಾಟಾ ಗ್ರೂಪ್ ನ 6 ಕಂಪನಿಗಳಿಗೆ ರಾಜಿನಾಮೆ ನೀಡಿದ್ದರು.

ಟಾಟಾ ಸನ್ಸ್ ನ ಹಂಗಾಮಿ ಅಧ್ಯಕ್ಷ ರತನ್ ಟಾಟಾ ಅವರ ವಿರುದ್ಧ ಕಾನೂನು ಹೋರಾಟಕ್ಕಾಗಿ ನ್ಯಾಯಮಂಡಳಿಯ ಮೆಟ್ಟಿಲೇರಿದ್ದಾರೆ. ಟಾಟಾ ಸಮೂಹದ ಹಿತಾಸಕ್ತಿ ರಕ್ಷಿಸಲು ಮತ್ತು ಜೆ. ಟಾಟಾ ಅವರ ದೂರದೃಷ್ಟಿ ಜೀವಂತವಾಗಿರಿಸಲು ಕೊನೆಯವರೆಗೆ ಪ್ರಯತ್ನಿಸುವೆ' ಎಂದೂ ಮಿಸ್ತ್ರಿ ಹೇಳಿದ್ದರು. 2006ರಲ್ಲಿ ಸೈರಸ್ ಮಿಸ್ತ್ರಿ ಟಾಟಾ ಸನ್ಸ್ನ ಆಡಳಿತ ಮಂಡಳಿಗೆ ನೇಮಕಗೊಂಡಿದ್ದರು.
ಹಂಗಾಮಿ ಅಧ್ಯಕ್ಷರಾಗಿ ಮರಳಿ ಬಂದಿರುವ ರತನ್ ಟಾಟಾ ಅವರ ಪ್ರಯತ್ನ 'ಕಾನೂನುಬಾಹಿರ ಕ್ರಾಂತಿ' ಎಂದು ವಜಾಗೊಂಡ ಮಿಸ್ತ್ರಿ ಟೀಕಿಸಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?



Click it and Unblock the Notifications