ನೋಟು ರದ್ದತಿ ಎಫೆಕ್ಟ್: ಶೇ. 35 ಉದ್ಯೋಗ, ಶೇ. 50 ಆದಾಯ ಇಳಿಕೆ
ಹಳೆ 500, 1000 ನೋಟುಗಳ ರದ್ದತಿ ನಂತರ ಶೇ. 35ರಷ್ಟು ಉದ್ಯೋಗ ಹಾಗೂ ಶೇ. 50ರಷ್ಟು ಆದಾಯದಲ್ಲಿ ಇಳಿಕೆಯಾಗಿದೆ ಎಂದು ಅಖಿಲ ಭಾರತೀಯ ಉತ್ಪಾದಕರ ಒಕ್ಕೂಟ(AIMO) ವರದಿ ಮಾಡಿದೆ.
ಹಳೆ 500, 1000 ನೋಟುಗಳ ರದ್ದತಿ ನಂತರ ಶೇ. 35ರಷ್ಟು ಉದ್ಯೋಗ ಹಾಗೂ ಶೇ. 50ರಷ್ಟು ಆದಾಯದಲ್ಲಿ ಇಳಿಕೆಯಾಗಿದೆ ಎಂದು ಅಖಿಲ ಭಾರತೀಯ ಉತ್ಪಾದಕರ ಒಕ್ಕೂಟ(AIMO) ವರದಿ ಮಾಡಿದೆ.
ಪ್ರಧಾನಿ ಮೋದಿ ನವೆಂಬರ್ 8ರಂದು ನೋಟುಗಳ ನಿಷೇಧ ಮಾಡಿದ ನಂತರ ಮೊದಲ ಒಂದು ತಿಂಗಳಲ್ಲಿ ಸಣ್ಣ, ಅತಿ ಸಣ್ಣ ಉದ್ಯಮಗಳ ಮೇಲೆ ಭಾರೀ ಹೊಡೆತ ಬಿದ್ದಿದೆ.

ನೋಟು ನಿಷೇಧದ ಪರಿಣಾಮ ಸುಮಾರು 3 ಲಕ್ಷ ಸಣ್ಣ, ಅತಿ ಸಣ್ಣ, ಮಧ್ಯಮ ಉದ್ಯಮ, ಉತ್ಪಾದನೆ ಮತ್ತು ರಪ್ತುಗಳ ಮೇಲೆ ಭಾರೀ ಪ್ರಮಾಣದಲ್ಲಿ ಪರಿಣಾಮ ಬೀರಿದೆ ಎಂದು ಸಮೀಕ್ಷೆ ವರದಿ ಮಾಡಿದೆ.
2017 ರ ಮಾರ್ಚ್ ಅಂತ್ಯದ ಸಂದರ್ಭದಲ್ಲಿ ಸಣ್ಣ, ಅತಿ ಸಣ್ಣ, ಮಧ್ಯಮ ಉದ್ಯಮಗಳ ಉದ್ಯೋಗಗಳಲ್ಲಿ ಶೇ. 60 ರಷ್ಟು ಕಡಿತ ಹಾಗೂ ಶೇ. 55 ರಷ್ಟು ಆದಾಯದಲ್ಲಿ ಕಡಿತ ಸಂಭವಿಸಲಿದ್ದು, ನೋಟು ನಿಷೇಧದಿಂದ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಸಣ್ಣ, ಅತಿ ಸಣ್ಣ, ಮಧ್ಯಮ ಉದ್ಯಮಗಳ ಮೇಲೆ ಹೊಡೆತ ಬಿದ್ದಿದೆ ಭಾರತೀಯ ಉತ್ಪಾದಕರ ಒಕ್ಕೂಟ ಹೇಳಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications