ಬ್ಯಾಂಕು ಖಾತೆ ತೆರೆಯುವಾಗ ಪಾನ್ ವಿವರ ಅಥವಾ ಫಾರ್ಮ್ ನಂಬರ 60 ಸಲ್ಲಿಸದೇ ಇರುವವರಿಂದ ಫೆಬ್ರವರಿ 28ರ ಒಳಗಾಗಿ ಕಡ್ಡಾಯವಾಗಿ ಸಂಗ್ರಹಿಸಬೇಕೆಂದು ಕೇಂದ್ರ ಸರ್ಕಾರ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ಬ್ಯಾಂಕು ಖಾತೆ ತೆರೆಯುವಾಗ ಪಾನ್ ವಿವರ ಅಥವಾ ಫಾರ್ಮ್ 60 ಸಲ್ಲಿಸದೇ ಇರುವವರಿಂದ ಕಡ್ಡಾಯವಾಗಿ ಫೆಬ್ರವರಿ 28ರ ಒಳಗಾಗಿ ಸಂಗ್ರಹಿಸಬೇಕೆಂದು ಕೇಂದ್ರ ಸರ್ಕಾರ ಬ್ಯಾಂಕುಗಳಿಗೆ ಸೂಚನೆ ನೀಡಿದೆ.
ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆಗಳಿಗೆ (ಜನಧನ ಖಾತೆಗಳು) ಪ್ಯಾನ್ ಅಥವಾ ಫಾರ್ಮ್ 60 ಸಲ್ಲಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಹಳೆ ನೋಟು ನಿಷೇಧದ ಮುನ್ನ ಉಳಿತಾಯ ಖಾತೆಗಳಲ್ಲಿ ಆಗಿರುವ ಹಣಕಾಸು ವಹಿವಾಟುಗಳ ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ನವೆಂಬರ್ 9 ರವರೆಗೆ ಉಳಿತಾಯ ಖಾತೆಗಳಲ್ಲಿ ಜಮೆ ಮಾಡಲಾದ ಮೊತ್ತದ ವಿವರ ನೀಡುವಂತೆ ಬ್ಯಾಂಕುಗಳು, ಸಹಕಾರಿ ಬ್ಯಾಂಕ್‌ಗಳು ಮತ್ತು ಅಂಚೆ ಕಚೇರಿಗಳಿಗೆ ಇಲಾಖೆ ಸೂಚಿಸಿದೆ.
ಪ್ಯಾನ್ ಕಾರ್ಡ್ ಕಡ್ಡಾಯ

ಆದಾಯ ತೆರಿಗೆ ಕಾಯಿದೆಯ 114 ಬಿ ನಿಯಮಕ್ಕೆ ಸರ್ಕಾರ ಇತ್ತಿಚಿಗೆ ತಿದ್ದುಪಡಿ ಮಾಡಿತ್ತು. ಈ ಹೊಸ ನಿಯಮದ ಅನ್ವಯ ಬ್ಯಾಂಕುಗಳು ಗ್ರಾಹಕರಿಂದ ಪಾನ್ ವಿವರಗಳನ್ನು ಸಂಗ್ರಹಿಸಿ, ಆಯಾ ಖಾತೆಗಳಿಂದ ನಡೆಯುವ ವ್ಯವಹಾರಗಳೊಂದಿಗೆ ಈ ವಿವರಗಳನ್ನು ದಾಖಲಿಸಬೇಕಿತ್ತು. ಇಲ್ಲಿಯವರೆಗೆ 50 ಸಾವಿರಕ್ಕಿಂತ ಹೆಚ್ಚಿನ ಮೊತ್ತದ ವ್ಹಾರಗಳಿಗೆ ಮಾತ್ರ ಪಾನ್ ವಿವರ ಸಲ್ಲಿಸಬೇಕಿತ್ತು.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications