ಪೆಟ್ರೋಲ್ ಖರೀದಿ: ಡೆಬಿಟ್ ಕಾರ್ಡ್ ಪಾವತಿಗಳ ಮೇಲೆ ಹೆಚ್ಚುವರಿ ಶುಲ್ಕ ಇಲ್ಲ

ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಪೆಟ್ರೋಲ್ ಬಂಕ್ ಗಳಲ್ಲಿ ನಡೆಸುವ ವ್ಯವಹಾರಗಳ ಮೇಲೆ ಗ್ರಾಹಕರು ಹೆಚ್ಚಿನ ಶುಲ್ಕ ಪಾವತಿ ಮಾಡಬೇಕಿಲ್ಲ.

ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಮೂಲಕ ಪೆಟ್ರೋಲ್ ಬಂಕ್ ಗಳಲ್ಲಿ ನಡೆಸುವ ವ್ಯವಹಾರಗಳ ಮೇಲೆ ಗ್ರಾಹಕರು ಹೆಚ್ಚಿನ ಶುಲ್ಕ ಪಾವತಿ ಮಾಡಬೇಕಿಲ್ಲ.

ಜನವರಿ 13ರ ನಂತರವೂ ಗ್ರಾಹಕರು ಪೆಟ್ರೋಲ್ ಬಂಕ್ ಗಳಲ್ಲಿ ಡೆಬಿಟ್‌ ಅಥವಾ ಕ್ರೆಡಿಟ್ ಕಾರ್ಡ್‌ ಬಳಸಿ ಹಣ ಪಾವತಿ ಮಾಡಬಹುದು. ಈ ಪಾವತಿಗಳ ಮೇಲೆ ಗ್ರಾಹಕರು ಹೆಚ್ಚುವರಿ ಶುಲ್ಕ ಪಾವತಿಸಬೇಕಿಲ್ಲ.

ಅಲ್ಲದೇ ಪೆಟ್ರೋಲ್‌ ಬಂಕ್‌ಗಳು ಕೂಡ ಡೆಬಿಟ್‌/ಕ್ರೆಡಿಟ್ ಕಾರ್ಡ್‌ ಮೂಲಕ ಗ್ರಾಹಕರಿಂದ ಹಣ ಪಡೆಯುವುದರ ಮೇಲೆ ಶುಲ್ಕ ಪಾವತಿಸಬೇಕಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಆದರೆ, ಶುಲ್ಕ ವಿನಾಯಿತಿ ಎಷ್ಟು ದಿನಗಳವರೆಗೆ ಚಾಲ್ತಿಯಲ್ಲಿ ಇರಲಿದೆ ಎಂಬುದು ತಿಳಿದು ಬಂದಿಲ್ಲ.

ಪೆಟ್ರೋಲ್ ಖರೀದಿ: ಡೆಬಿಟ್ ಕಾರ್ಡ್ ಪಾವತಿ ಮೇಲೆ ಹೆಚ್ಚುವರಿ ಶುಲ್ಕಇಲ್ಲ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+