ಟಿಸಿಎಸ್ ನಿವ್ವಳ ಲಾಭ ರೂ. 6778 ಕೋಟಿ ಹೆಚ್ಚಳ
ಪ್ರಸಕ್ತ ಹಣಕಾಸು ವರ್ಷದ ಮೂರನೇ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಅವಧಿಯಲ್ಲಿ ಟಿಸಿಎಸ್ ರೂ. 6778 ಕೋಟಿ ನಿವ್ವಳ ಲಾಭ ಗಳಿಸಿದೆ.
ಪ್ರಸಕ್ತ ಹಣಕಾಸು ವರ್ಷದ ಮೂರನೇ ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದ ಅವಧಿಯಲ್ಲಿ ಟಿಸಿಎಸ್ ರೂ. 6778 ಕೋಟಿ ನಿವ್ವಳ ಲಾಭ ಗಳಿಸಿದೆ.
ದೇಶದ ಅತಿದೊಡ್ಡ ಐಟಿ ಕಂಪನಿಯಾಗಿರುವ ಶೇ. 10.9ರಷ್ಟು ಲಾಭವನ್ನು ಹೆಚ್ಚಿಸಿದೆ. ಕಳೆದ ಸಾಲಿನ ಇದೇ ಅವಧಿಯಲ್ಲಿ ಟಿಸಿಎಸ್ ರೂ.6110 ಕೋಟಿ ನಿವ್ವಳ ಲಾಭ ಗಳಿಸಿತ್ತು.
2016-17ರ ಮೂರನೇ ತ್ರೈಮಾಸಿಕದಲ್ಲಿ ಟಿಸಿಎಸ್ ಆದಾಯ ಶೇ. 8.7ರಷ್ಟು, ರೂ. 29,735 ಕೋಟಿಯಷ್ಟು ಹೆಚ್ಚಿದೆ. ತ್ರೈಮಾಸಿಕದ ಆಧಾರದಲ್ಲಿ ಶೇ. 2.9ರಷ್ಟು ನಿವ್ವಳ ಲಾಭ ಹೆಚ್ಚಿದೆ.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications