ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು ತೆರೆವುಗೊಳಿಸಿದ ನಂತರ ಖಾಲಿಯಾಗಿದ್ದ ಸ್ಥಾನಕ್ಕೆ ಟಿಸಿಎಸ್ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ನಟರಾಜ ಚಂದ್ರಶೇಖರನ್ ಅವರು ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು ತೆರೆವುಗೊಳಿಸಿದ ನಂತರ ಖಾಲಿಯಾಗಿದ್ದ ಸ್ಥಾನಕ್ಕೆ ಟಿಸಿಎಸ್ ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕ ನಟರಾಜ ಚಂದ್ರಶೇಖರನ್ ಅವರು ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಕಳೆದ ಅಕ್ಟೋಬರ್ 24ರಂದು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಯಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ನಂತರದ ಮೂರು ತಿಂಗಳ ಒಳಗಾಗಿ ಅವರ ಸ್ಥಾನಕ್ಕೆ ಚಂದ್ರಶೇಖರನ್ ಅವರನ್ನು ಟಾಟಾ ಸನ್ಸ್ ಆಯ್ಕೆ ಮಾಡಿದೆ. ಮಿಸ್ತ್ರಿ ವಜಾಗೊಂಡ ಮೇಲೆ ಹಂಗಾಮಿ ಅಧ್ಯಕ್ಷರಾಗಿ ರತನ್ ಟಾಟಾ ಕಾರ್ಯನಿರ್ವಹಿಸಿದ್ದರು. ಮಿಸ್ತ್ರಿ ವಜಾಗೊಂಡ ನಂತರ ಟಾಟಾ ಸನ್ಸ್ ಆಡಳಿತ ಮಂಡಳಿಯು ಮುಂದಿನ ನಾಲ್ಕು ತಿಂಗಳ ಒಳಗಾಗಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ರತನ್ ಟಾಟಾ ಅವರನ್ನೂ ಒಳಗೊಂಡ ಐವರು ಸದಸ್ಯರ ಆಯ್ಕೆ ಸಮಿತಿಯನ್ನು ರಚಿಸಿತ್ತು.

ರಾಜೇಶ್ ಗೋಪಿನಾಥನ್
ಟಿಸಿಎಸ್ ನೂತನ ಸಿಇಒ ಆಗಿ ಚಂದ್ರಶೇಖರನ್ ಸ್ಥಾನಕ್ಕೆ ರಾಜೇಶ್ ಗೋಪಿನಾಥನ್ ಅವರನ್ನು ನೇಮಕ ಮಾಡಿದೆ. ರಾಜೇಶ್ ಗೋಪಿನಾಥನ್ ಟಿಸಿಎಸ್ ನ ಉಪಾಧ್ಯಕ್ಷರಾಗಿ ಹಾಗೂ ಮುಖ್ಯ ಹಣಕಾಸು ವ್ಯವಹಾರ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications