ಚೀನಾ ಜಿಡಿಪಿ ದಾಖಲೆ ಪ್ರಮಾಣದಲ್ಲಿ ಕುಸಿತ
ಚೀನಾ ಒಟ್ಟು ದೇಶಿ ಉತ್ಪನ್ನ(ಜಿಡಿಪಿ) ಕಳೆದ 26 ವರ್ಷಗಳಲ್ಲೇ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 2016ನೇ ಸಾಲಿನಲ್ಲಿ ಶೇ. 6.7ರಷ್ಟಾಗಿದೆ.
ಚೀನಾ ಒಟ್ಟು ದೇಶಿ ಉತ್ಪನ್ನ(ಜಿಡಿಪಿ) ಕಳೆದ 26 ವರ್ಷಗಳಲ್ಲೇ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡಿದ್ದು, 2016ನೇ ಸಾಲಿನಲ್ಲಿ ಶೇ. 6.7ರಷ್ಟಾಗಿದೆ.
ನಾಲ್ಕನೇ ತ್ರೈಮಾಸಿಕದಲ್ಲಿ ಬೆಳವಣಿಗೆ ದರ ಶೇ. 6.8ರಷ್ಟಿದ್ದರೆ, ಮೂರನೇ ತ್ರೈಮಾಸಿಕದಲ್ಲಿ ಶೇ. 6.7ರಷ್ಟಿತ್ತು ಎಂದು ರಾಷ್ಟ್ರೀಯ ಅಂಕಿ-ಅಂಶ ಬ್ಯೂರೊ(ಎನ್ ಬಿಎಸ್) ವರದಿ ಮಾಡಿದೆ.

2016ರ ಆರ್ಥಿಕ ಸಾಲಿನಲ್ಲಿ ಸರ್ಕಾರ ಶೇ. 6.5ರಿಂದ ಶೇ. 7ರಷ್ಟು ಬೆಳವಣಿಗೆ ದರ ಸಾಧಿಸುವ ಗುರಿ ಹೊಂದಿತ್ತು. ಜಿಡಿಪಿ ಕುಸಿತ ಕಂಡಿದ್ದರೂ ಸಹ ಸರ್ಕಾರ ನಿರೀಕ್ಷಿತ ಗುರಿ ತಲುಪಿದೆ ಎಂದು ಚೀನಾದ ಅಧಿಕೃತ ಮೂಲಗಳು ತಿಳಿಸಿವೆ.
2016ನೇ ವರ್ಷದಲ್ಲಿ ಜಿಡಿಪಿ 10 ಟ್ರಿಲಿಯನ್ ಡಾಲರ್ ಗಳಷ್ಟಾಗಿದ್ದರೆ, ಸೇವಾ ಕ್ಷೇತ್ರ ಶೇ. 51.6 ರಷ್ಟು ಕೊಡುಗೆ ನೀಡಿದೆ. 2015ನೇ ಸಾಲಿನಲ್ಲಿ ಶೇ. 6.1 ರಷ್ಟು ಇದ್ದ ಕೈಗಾರಿಕಾ ಉತ್ಪಾದನೆ ಶೇ. 6 ಕ್ಕೆ ಕುಸಿದಿದೆ.
More From GoodReturns

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ



Click it and Unblock the Notifications