ಉಚಿತ ಡೇಟಾ ಮತ್ತು ಧ್ವನಿ ಕರೆ ಸೇವೆಗಳ ಮೂಲಕ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಿರುವ ರಿಲಾಯನ್ಸ್ ಜಿಯೊ ಇದೀಗ ಜೂನ್ 30ರವರೆಗೆ ಮುಂದುವರೆಸಲು ನಿರ್ಧರಿಸಿದೆ.
ಉಚಿತ ಡೇಟಾ ಮತ್ತು ಧ್ವನಿ ಕರೆ ಸೇವೆಗಳ ಮೂಲಕ ಟೆಲಿಕಾಂ ರಂಗದಲ್ಲಿ ಸಂಚಲನ ಸೃಷ್ಟಿಸಿರುವ ರಿಲಾಯನ್ಸ್ ಜಿಯೊ ಇದೀಗ ಜೂನ್ 30ರವರೆಗೆ ಮುಂದುವರೆಸಲು ನಿರ್ಧರಿಸಿದೆ.
ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಕಂಪನಿ ಉಚಿತ ಧ್ವನಿ ಕರೆ ಸೇವೆಗಳನ್ನು ಜೂನ್ 30ರವರೆಗೂ ಮುಂದುವರೆಸಲು ನಿರ್ಧರಿಸಿದ್ದು, ಹೊಸ ಟ್ಯಾರಿಫ್ ಯೋಜನೆಯನ್ನು ಸಿದ್ಧಪಡಿಸುತ್ತಿದೆ ಎಂದು ಕಂಪನಿ ತಿಳಿಸಿದೆ.

ಮಾರ್ಚ್ 31ರ ನಂತರ ಡೇಟಾಗೆ 100 ರುಪಾಯಿ ಹಾಗೂ ಉಚಿತ ವಾಯ್ಸ್ ಕಾಲ್ ಸೇವೆ ನೀಡಲು ಕಂಪನಿ ನಿರ್ಧರಿಸಿದ್ದು, ಈ ಮೂಲಕ ವರಮಾನ ಸಂಗ್ರಹಿಸಲು ಆರಂಭಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 31ರವರೆಗೆ ಸುಮಾರು 72.4 ಮಿಲಿಯನ್ ಗ್ರಾಹಕರು ರಿಲಾಯನ್ಸ್ ಜಿಯೋ ಉಚಿತ ಧ್ವನಿ ಮತ್ತು ಡೇಟಾ ಸೇವೆಗಳನ್ನು ಬಳಸುತ್ತಿದ್ದು, ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಮಂದಿ ಜಿಯೋ ಗ್ರಾಹಕರಾಗುತ್ತಿದ್ದಾರೆ ಎಂದು ಜಿಯೋ ಕಾರ್ಯತಂತ್ರ ಮತ್ತು ಯೋಜನೆ ಮುಖ್ಯಸ್ಥ ಅನ್ಶುಮಾನ್ ಠಾಕೂರ್ ಹೇಳಿದ್ದಾರೆ.
ರಿಲಾಯನ್ಸ್ ಜಿಯೊ ಉಚಿತ ವೆಲ್ಕಮ್ ಆಫರ್ ಅವಧಿಯನ್ನು ವಿಸ್ತರಿಸಿದಲ್ಲಿ ಇನ್ನೂ ಹೆಚ್ಚಿನ ಗ್ರಾಹಕರನ್ನು ಸೆಳೆಯುವಲ್ಲಿ ಜಿಯೊ ಯಶಸ್ವಿಯಾಗಬಹುದು.

More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications