ಪಂಚರಾಜ್ಯಗಳಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಫೆಬ್ರುವರಿ 1ರಂದು ನಿಗದಿಯಾಗಿರುವ ಕೇಂದ್ರ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಜಾ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಪಂಚರಾಜ್ಯಗಳಲ್ಲಿ ಚುನಾವಣೆ ಇರುವ ಹಿನ್ನೆಲೆಯಲ್ಲಿ ಫೆಬ್ರುವರಿ 1ರಂದು ನಿಗದಿಯಾಗಿರುವ ಕೇಂದ್ರ ಬಜೆಟ್ ಮಂಡನೆಯನ್ನು ಮುಂದೂಡುವಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಜಾ ಮಾಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.

ಈಗಾಗಲೇ ಉತ್ತರಾಖಂಡ, ಪಂಜಾಬ್, ಮಣಿಪುರ, ಉತ್ತರ ಪ್ರದೇಶ ಹಾಗೂ ಗೋವಾ ರಾಜ್ಯಗಳಲ್ಲಿ ಫೆಬ್ರವರಿ 4 ರಿಂದ ಮಾರ್ಚ್ 8ರ ವರೆಗೆ ಚುನಾವಣೆ ನಿಗದಿಯಾಗಿದೆ. ಫೆಬ್ರುವರಿ 1ರಂದು ಮಂಡನೆಯಾಗುವ 2017ನೇ ಸಾಲಿನ ಕೇಂದ್ರ ಬಜೆಟ್ ಮತದಾರರ ಮೇಲೆ ಪರಿಣಾಮ ಬೀರಬಹುದು ಎಂಬ ಹಿನ್ನೆಲೆಯಲ್ಲಿ ಪಿಐಎಲ್(public interest litigation) ಸಲ್ಲಿಸಲಾಗಿತ್ತು.
ಬಜೆಟ್ ಮಂಡನೆ ಮತದಾರರ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ಸೂಕ್ತ ವಿವರಣೆ ದೊರೆಯದ ಕಾರಣದಿಂದ ಎಂ.ಎಲ್.ಶರ್ಮಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ 1ರ ಬದಲು ಏಪ್ರಿಲ್ 1ರಂದು ಬಜೆಟ್ ಮಂಡಿಸಲು ಅರ್ಜಿಯಲ್ಲಿ ಕೋರಲಾಗಿತ್ತು. ಆದರೆ ಇದೀಗ ನಿಗದಿಯಂತೆ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications