ಇ. ಅಹಮ್ಮದ್ ನಿಧನ: ಬಜೆಟ್ ಮಂಡನೆ ಮುಂದೂಡಲಾಗುವುದೆ?

ಲೋಕಸಭಾ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಇ. ಅಹಮ್ಮದ್ ನಿಧನರಾಗಿರುವ ಹಿನ್ನಲೆಯಲ್ಲಿ ಕೇಂದ್ರ ಬಜೆಟ್ ಮುಂದೂಡುವ ಸಾಧ್ಯತೆ ಇದೆ. ಬಜೆಟ್ ಮಂಡನೆ ಮುಂದೂಡಬೇಕೆಂದು ವಿಪಕ್ಷಗಳು ಒತ್ತಾಯಿಸಿವೆ.

ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ನಿನ್ನೆ ದಿನ ಸಂಸತ್‌ನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಸಂದರ್ಭದಲ್ಲಿ ಸಂಸತ್‌ನಲ್ಲಿ ಇ. ಅಹಮ್ಮದ್ ಹೃದಯಸ್ತಂಭನಕ್ಕೆ ಒಳಗಾಗಿ ಅಲ್ಲೇ ಕುಸಿದು ಬಿದ್ದಿದ್ದರು. ನಂತರ ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳವಾರ ತಡರಾತ್ರಿ ಇ. ಅಹಮ್ಮದ್ ಅವರು ನಿಧನ ಹೊಂದಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಇ. ಅಹಮ್ಮದ್ ಅವರಿಗೆ ಸಂತಾಪ ಸೂಚಿಸಿದ ನಂತರ ಇವತ್ತು ಕೇಂದ್ರ ಬಜೆಟ್ ಮಂಡನೆಯಾಗಲಿದೆ.

ಇ. ಅಹಮ್ಮದ್  ನಿಧನ: ಬಜೆಟ್ ಮಂಡನೆ ಮುಂದೂಡಲಾಗುವುದೆ?

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+