ಬೆಂಗಳೂರಿನಲ್ಲಿ ಆಪಲ್ ಐಫೋನ್ ತಯಾರಿಕಾ ಘಟಕ!

ಆಪಲ್ ಐಫೋನ್ ತಯಾರಿಕಾ ಘಟಕ ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಆರಂಭವಾಗಲಿದೆ.

ಆಪಲ್ ಐಫೋನ್ ತಯಾರಿಕಾ ಘಟಕ ಬೆಂಗಳೂರಿನ ಪೀಣ್ಯ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ಆರಂಭವಾಗಲಿದೆ.

ಬೆಂಗಳೂರಿನಲ್ಲಿ ಆಪಲ್ ಐಫೋನ್ ತಯಾರಿಕಾ ಘಟಕ!

ಬೆಂಗಳೂರು ಸ್ಟಾರ್ಟ್ಅಪ್ ಗಳಿಗೆ ನೆಚ್ಚಿನ ತಾಣವಾಗಿದ್ದು, ಇದೀಗ ಆಪಲ್ ಐಫೋನ್ ಉತ್ಪಾದನಾ ಘಟಕ ಇಲ್ಲಿ ಪ್ರಾರಂಭವಾಗಲಿದೆ.

ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ನಡೆಸಿದ ಸತತ ಪ್ರಯತ್ನಕ್ಕೆ ಫಲ ಸಿಕ್ಕಿದ್ದು, ಐಫೋನ್ ಕಾರ್ಯಾಚರಣೆಯ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಮಣಿಯಂ ನೇತೃತ್ವದ ತಂಡಕ್ಕೆ ಬೆಂಗಳೂರಿನ ಉದ್ಯಮಸ್ನೇಹಿ ನೀತಿಯನ್ನು ತಿಳಿಸಲಾಗಿದೆ. ಹೀಗಾಗಿ ಕಂಪೆನಿ ಇಲ್ಲಿ ಹೂಡಿಕೆಗೆ ಆಸಕ್ತಿ ತೋರಿದೆ ಎಂದು ಪ್ರಿಯಾಂಕ ಖರ್ಗೆ ಹೆಳಿದ್ದಾರೆ.

ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲೂ ಆಪಲ್ ಐಫೋನ್ ಘಟಕ ಸ್ಥಾಪನೆಗೆ ಪ್ರಯತ್ನ ನಡೆದಿದೆ. ದೇಶಕ್ಕೆ ಅಗತ್ಯವಿರುವಷ್ಟು ಆಪಲ್ ಐಫೋನ್ ಗಳನ್ನು ಬೆಂಗಳೂರಿನಲ್ಲಿ ತಯಾರಿಸಲು ಕಂಪೆನಿ ಮುಂದಾಗಿದೆ.

ಬೆಂಗಳೂರಿನಲ್ಲಿ ಆಪಲ್ ಐಫೋನ್ ತಯಾರಿಕಾ ಘಟಕ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+