ಫ್ರೀಚಾರ್ಜ್ - ಯಾತ್ರಾ ಪಾಲುದಾರಿಕೆ, ಇ-ಪೇಮೆಂಟ್ಸ್ ಉತ್ತೇಜನ
ಡಿಜಿಟಲ್ ಪೇಮೆಂಟ್ಸ್ ಸಂಸ್ಥೆಯಾದ ಫ್ರೀಚಾರ್ಜ್ ಆನ್ಲೈನ್ ಟ್ರಾವೆಲ್ ಕಂಪನಿ ಯಾತ್ರಾ.ಕಾಂ ಜತೆ ಪಾಲುದಾರಿಕೆ ಹೊಂದಲಿದೆ ಎಂದು ತಿಳಿಸಿದೆ.
ಡಿಜಿಟಲ್ ಪೇಮೆಂಟ್ಸ್ ಸಂಸ್ಥೆಯಾದ ಫ್ರೀಚಾರ್ಜ್ ಆನ್ಲೈನ್ ಟ್ರಾವೆಲ್ ಕಂಪನಿ ಯಾತ್ರಾ.ಕಾಂ ಜತೆ ಪಾಲುದಾರಿಕೆ ಹೊಂದಲಿದೆ ಎಂದು ತಿಳಿಸಿದೆ.
ಈ ಸಹಭಾಗಿತ್ವದೊಂದಿಗೆ ಫ್ರೀಚಾರ್ಜ್ ಗ್ರಾಹಕರು ಯಾತ್ರಾ ಸಂಸ್ಥೆಯೊಂದಿಗೆ ಟಿಕೇಟ್ ಬುಕಿಂಗ್ ಮಾಡಬಹುದಾಗಿದೆ.
ಫ್ರೀಚಾರ್ಜ್ 4 ಮಿಲಿಯನ್ ಗ್ರಾಹಕರಿಗೆ ಸೇವೆ
ಈ ಪಾಲುದಾರಿಕೆಯ ಮೂಲಕ ಫ್ರೀಚಾರ್ಜ್ ಸಂಸ್ಥೆ ತನ್ನ 4 ಮಿಲಿಯನ್ ಗ್ರಾಹಕರಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ಬುಕಿಂಗ್, ಹಾಲಿ ಡೇ ಪ್ಯಾಕೇಜಸ್, ಬಸ್ ಟಿಕೆಟ್, ಹೋಟೆಲ್ ಬುಕಿಂಗ್, ಕ್ಯಾಬ್ ಬುಕಿಂಗ್, ರೈಲು ಟಿಕೆಟ್ ಮತ್ತು ಇತರ ಸಹಾಯಕ ಸೇವೆಗಳನ್ನು ಒದಗಿಸಲಿದೆ.
ಯಾತ್ರಾ ಸೇವೆಗಳು
ಯಾತ್ರಾ ಮೂಲಕ ಫ್ರೀಚಾರ್ಜ್ ಗ್ರಾಹಕರು ಭಾರತದಾದ್ಯಂತ 1100 ನಗರಗಳಲ್ಲಿ 61 ಸಾವಿರ ಹೋಟೆಲ್ ಗಳನ್ನು ಬುಕ್ ಮಾಡಿ ಸೇವೆಯನ್ನು ಪಡೆಯಬಹುದು.
ಇ-ಪೇಮೆಂಟ್ಸ್ ಉತ್ತೇಜನ
ಪ್ರಸ್ತುತ ದೇಶದಾದ್ಯಂತ ನಗದು ರಹಿತ ವ್ಯವಹಾರ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಿದ್ದು, ಈ ಪಾಲುದಾರಿಕೆ ಇ-ವಾಲೆಟ್ ಪೇಮೆಂಟ್ಸ್ ಗೆ ಹೆಚ್ಚಿನ ಉತ್ತೇಜನ ನೀಡಲಿದೆ ಎಂದು ಫ್ರೀಚಾರ್ಜ್ ತಿಳಿಸಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!



Click it and Unblock the Notifications