ಜನವರಿ ತಿಂಗಳಿನಲ್ಲಿ ಹೂಡಿಕೆದಾರರು ವಿವಿಧ ಮ್ಯೂಚುವಲ್ ಫಂಡ್ ಯೋಜನೆಗಳಲ್ಲಿ ರೂ. 54 ಸಾವಿರ ಕೋಟಿಗಳಷ್ಟು ಬಂಡವಾಳ ಹೂಡಿಕೆ ಮಾಡಿದ್ದಾರೆ.
ಜನವರಿ ತಿಂಗಳಿನಲ್ಲಿ ಹೂಡಿಕೆದಾರರು ವಿವಿಧ ಮ್ಯೂಚುವಲ್ ಫಂಡ್ ಯೋಜನೆಗಳಲ್ಲಿ ರೂ. 54 ಸಾವಿರ ಕೋಟಿಗಳಷ್ಟು ಬಂಡವಾಳ ಹೂಡಿಕೆ ಮಾಡಿದ್ದಾರೆ.
ಹಣಕಾಸು ವರ್ಷದ (2016-17) ಒಂಬತ್ತು ತಿಂಗಳಿನಲ್ಲಿ ಒಟ್ಟು ಮ್ಯೂಚುವಲ್ ಫಂಡ್ ಹೂಡಿಕೆ ಮೊತ್ತ ರೂ. 3.67 ಲಕ್ಷ ಕೋಟಿಗಳಿಗೆ ತಲುಪಿದೆ. ಕಳೆದ 2015-16ರ ಸಾಲಿನಲ್ಲಿ ರೂ.1.84 ಲಕ್ಷ ಕೋಟಿಗಳಷ್ಟು ಮಾತ್ರ ಹೂಡಿಕೆಯಾಗಿತ್ತು. ಆನ್‌ಲೈನ್ ಮೂಲಕ ಮ್ಯೂಚುವಲ್ ಫಂಡ್ ಖಾತೆ ತೆರೆಯುವುದು ಹೇಗೆ?

ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಹೂಡಿಕೆಯಲ್ಲಿ ಏರಿಳಿತ ನಿರೀಕ್ಷಿಸಬಹುದು. ಚಿಲ್ಲರೆ ಹೂಡಿಕೆದಾರರು ಕೂಡ ಉಳಿತಾಯಕ್ಕೆ ಹೆಚ್ಚು ಒತ್ತು ನೀಡುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿದೆ.
ಫಂಡ್ಸ್ ಇಂಡಿಯಾ ಡಾಟ್ ಕಾಂ
ನಗದು ಯೋಜನೆಗಳ ಮೂಲಕ ಗರಿಷ್ಠ ಲಾಭ ಕಂಡುಕೊಳ್ಳಲು ಅಥವಾ ಷೇರು ನಿಧಿಯಲ್ಲಿ ವ್ಯವಸ್ಥಿತ ವರ್ಗಾವಣೆ ಯೋಜನೆ(ಎಸ್‌ಟಿಪಿ) ಮೂಲಕ ಹೂಡಿಕೆ ಮಾಡಬಹುದು. ಸಾಲಪತ್ರಗಳಲ್ಲಿ ಬಂಡವಾಳ ಹೂಡಿಕೆ ಪ್ರಮಾಣ ತಗ್ಗುತ್ತಿದೆ. ಠೇವಣಿ ದರ ಕುಸಿತ ಕಾಣುತ್ತಿರುವುದರಿಂದ ಹೂಡಿಕೆದಾರರ ಗಳಿಕೆಯಲ್ಲೂ ಇಳಿಕೆಯಾಗುತ್ತಿದೆ ಎಂದು 'ಫಂಡ್ಸ್ ಇಂಡಿಯಾ ಡಾಟ್ ತಿಳಿಸಿದೆ.
ಕಳೆದ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಮ್ಯೂಚುವಲ್ ಫಂಡ್ ಕಂಪನಿಗಳು ಸಾಲಪತ್ರಗಳ ವಹಿವಾಟಿನಲ್ಲಿ ರೂ. 1.78 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಿವೆ.
More From GoodReturns

SIP ಹೂಡಿಕೆ ದಾಖಲೆ: ನಿಮ್ಮ ಹಣ ಸುರಕ್ಷಿತವಾಗಿದೆಯೇ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!



Click it and Unblock the Notifications