ಟ್ರಂಪ್ ವಲಸೆ ನೀತಿ ತಡೆಹಿಡಿದ ನ್ಯಾಯಾಲಯ

ವಿವಿಧ ದೇಶಗಳ ವಲಸಿಗರು ಮತ್ತು ಏಳು ಮುಸ್ಲಿಂ ರಾಷ್ಟ್ರಗಳ ನಾಗರಿಕರ ಪ್ರವೇಶ ನಿರ್ಬಂಧದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲು ಅಮೆರಿಕದ ಮೇಲ್ಮನವಿ ನ್ಯಾಯಾಲಯ ನಿರಾಕರಿಸಿದೆ.

ವಿವಿಧ ದೇಶಗಳ ವಲಸಿಗರು ಮತ್ತು ಏಳು ಮುಸ್ಲಿಂ ರಾಷ್ಟ್ರಗಳ ನಾಗರಿಕರ ಪ್ರವೇಶ ನಿರ್ಬಂಧದ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಲು ಅಮೆರಿಕದ ಮೇಲ್ಮನವಿ ನ್ಯಾಯಾಲಯ ನಿರಾಕರಿಸಿದೆ. H1-B ಹೊಸ ಬಿಲ್: ದೇಶದ 10 ಐಟಿ ಕಂಪನಿಗಳಿಗೆ ಎದುರಾಗಿದೆ ಭೀತಿ

ಟ್ರಂಪ್ ವಲಸೆ ನೀತಿ ತಡೆಹಿಡಿದ ನ್ಯಾಯಾಲಯ

ಸರ್ವಾನುಮತದಿಂದ ಮೂವರು ನ್ಯಾಯಮೂರ್ತಿಗಳ ಪೀಠ ಈ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯದ ಆದೇಶ ಹೊರಬೀಳುತ್ತಿದ್ದಂತೆ ಟ್ರಂಪ್‌ ಟ್ವಿಟರ್‌ ಮೂಲಕ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು, ದೇಶದ ಭದ್ರತೆ ಅಪಾಯದಲ್ಲಿದೆ. ಕೋರ್ಟ್‌ನಲ್ಲಿ ಭೇಟಿಯಾಗೋಣ ಎಂದದು ಹೇಳಿದ್ದಾರೆ.

ಏಳು ಮುಸ್ಲಿಂ ರಾಷ್ಟ್ರಗಳ ನಾಗರಿಕರು ಮತ್ತು ವಿವಿಧ ರಾಷ್ಟ್ರಗಳ ವಲಸಿಗರು ಅಮೆರಿಕ ಪ್ರವೇಶಿಸುವುದನ್ನು ನಿಷೇಧಿಸುವ ಟ್ರಂಪ್ ಆಡಳಿತದ ಆದೇಶವನ್ನು ನ್ಯಾಯಾಲಯ ತಡೆಹಿಡಿದಿತ್ತು. ಇದನ್ನು ಪ್ರಶ್ನಿಸಿ ಟ್ರಂಪ್ ಮೇಲ್ಮನವಿ ನ್ಯಾಯಾಲಯದ ಮೋರೆ ಹೋಗಿದ್ದರು. ಆದರೇ ಇದೀಗ ಟ್ರಂಪ್ ಆಡಳಿತಕ್ಕೆ ಹಿನ್ನಡೆ ಉಂಟಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+