ಪ್ರಸ್ತುತ ಹಣಕಾಸು ವರ್ಷದ ಮೂರನೆ ತ್ರೈಮಾಸಿಕದಲ್ಲಿ ದೇಶಿ ಒಟ್ಟು ಆಂತರಿಕ ಉತ್ಪನ್ನ(ಜಿಡಿಪಿ) ದರ ಶೇ. 7 ರಷ್ಟಾಗಿದೆ.
ಪ್ರಸ್ತುತ ಹಣಕಾಸು ವರ್ಷದ ಮೂರನೆ ತ್ರೈಮಾಸಿಕದಲ್ಲಿ ದೇಶಿ ಒಟ್ಟು ಆಂತರಿಕ ಉತ್ಪನ್ನ(ಜಿಡಿಪಿ) ದರ ಶೇ. 7 ರಷ್ಟಾಗಿದೆ.
ನೋಟು ರದ್ದತಿ ದೇಶದ ಆರ್ಥಿಕತೆ ಮೇಲೆ ವ್ಯಾಪಕ ಪರಿಣಾಮ ಬೀರಲಿದ್ದು, ಜಿಡಿಪಿ ಶೇ. 6.6 ಕುಸಿಯಲಿದೆ ಎಂಬ ಅಂಕಿ-ಅಂಶ ಹುಸಿ ಆಗಿದೆ.
ಭಾರತ ನಂಬರ್ ಒನ್
ಅಕ್ಟೋಬರ್ ಡಿಸೆಂಬರ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ.7.0ರಷ್ಟು ಪ್ರಗತಿ ದಾಖಲಿಸಿದ್ದು, ಆರ್ಥಿಕ ಅಭಿವೃದ್ಧಿ ದರದಲ್ಲಿ ವಿಶ್ವದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದೆ. ಈ ಅವಧಿಯಲ್ಲಿ ಚೀನಾ ಜಿಡಿಪಿ ದರ ಶೇ.6.8 ಸಾಧಿಸಿದ್ದು, ಎರಡನೇ ಸ್ಥಾನದಲ್ಲಿ ಮುಂದುವರಿದಿದೆ.
ಸಿಎಸ್ಒ ಅಂದಾಜು
ಜಿಡಿಪಿ ವರದಿಯನ್ನು ಕೇಂದ್ರಿಯ ಅಂಕಿ ಅಂಶ ಕಾರ್ಯಾಲಯ(ಸಿಎಸ್ಒ)ಬಿಡುಗಡೆ ಮಾಡಿದ್ದು, 2017ರ ಮಾರ್ಚ್ ನಲ್ಲಿ ಅಂತ್ಯವಾಗುವ ಆರ್ಥಿಕ ವರ್ಷಕ್ಕೆ ಜಿಡಿಪಿ ದರ ಶೇ.7.1 ರಷ್ಟು ದಾಖಲಾಗಲಿದೆ ಎಂದು ಸಿಎಸ್ಒ ಅಂದಾಜು ಮಾಡಿದೆ.
ಆರ್ಥಿಕ ಸಮೀಕ್ಷೆ
2017-18ರ ಅವಧಿಯಲ್ಲಿ ಭಾರತ ಶೇ. 6.75 ರಿಂದ 7.5 ವರೆಗೆ ಜಿಡಿಪಿ ಸಾಧಿಸಲಿದೆ ಎಂದು ಆರ್ಥಿಕ ಸಮೀಕ್ಷೆ ವರದಿ ಮಾಡಿತ್ತು. ಆದರೆ ನೋಟು ರದ್ದತಿ ನಂತರ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಭಾರತದ ಜಿಡಿಪಿ ಇಳಿಕೆಯಾಗಲಿದೆ ಎಂದು ಹೇಳಿತ್ತು. 2016- 17ರ ಅವಧಿಯಲ್ಲಿ ಶೇ 6.6 ರಷ್ಟು ಕಡಿಮೆ ಮಟ್ಟದಲ್ಲಿ ಇರಲಿದೆ ಎಂದಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications