ಉಚಿತ ಎಲ್‌ಪಿಜಿ ಸಂಪರ್ಕಕ್ಕಾಗಿ ಆಧಾರ್ ಕಡ್ಡಾಯ

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಾರ್ಚ್ 31ರ ಒಳಗಾಗಿ ಆಧಾರ್ ದಾಖಲು ಮಾಡಬೇಕಾಗುತ್ತದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಉಚಿತ ಎಲ್ಪಿಜಿ ಸಂಪರ್ಕ ಪಡೆಯಲು ಮಾರ್ಚ್ 31ರ ಒಳಗಾಗಿ ಆಧಾರ್ ದಾಖಲು ಮಾಡಬೇಕಾಗುತ್ತದೆ.

ಉಚಿತ ಎಲ್‌ಪಿಜಿ ಸಂಪರ್ಕಕ್ಕಾಗಿ ಆಧಾರ್ ಕಡ್ಡಾಯ

ಈಗಾಗಲೇ ಕೇಂದ್ರ ಸರ್ಕಾರ 35ಕ್ಕಿಂತಲೂ ಹೆಚ್ಚಿನ ಕಲ್ಯಾಣ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡಿದ್ದು, ಕಳೆದ ಒಂದು ವಾರದ ಹಿಂದೆ ಮಧ್ಯಾಹ್ನ ಊಟ ಯೋಜನೆಗೂ ಆಧಾರ್ ಕಡ್ಡಾಯ ಮಾಡಿದೆ.

2019ರ ವೇಳೆಗೆ ಐದು ಕೋಟಿ ಬಿಪಿಎಲ್ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಯೋಜನೆ ಅಡಿಯಲ್ಲಿ ಹೆಚ್ಚು ಕಡಿಮೆ 1.67 ಕೋಟಿ ಉಚಿತ ಎಲ್ಪಿಜಿ ಸಂಪರ್ಕವನ್ನು ಒದಗಿಸಲಾಗಿದೆ. ಈ ತಿಂಗಳ ಒಳಗಾಗಿ 50ಕ್ಕಿಂತಲೂ ಹೆಚ್ಚಿನ ಯೋಜನೆಗಳಿಗೆ ಆಧಾರ್ ಕಡ್ಡಾಯ ಮಾಡುವುದರ ಬಗ್ಗೆ ಸರ್ಕಾರ ಗುರಿ ಹೊಂದಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+