ಶೀಘ್ರದಲ್ಲೇ 10 ರೂಪಾಯಿ ಹೊಸ ನೋಟು ಚಲಾವಣೆಗೆ
ಹೆಚ್ಚು ಸುರಕ್ಷತಾ ಲಕ್ಷಣಗಳನ್ನು ಹೊಂದಿರುವ ಹೊಸ 10 ರುಪಾಯಿ ನೋಟುಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವುದಾಗಿ ಆರ್ಬಿಐ ಹೇಳಿದೆ.
ಹೆಚ್ಚು ಸುರಕ್ಷತಾ ಲಕ್ಷಣಗಳನ್ನು ಹೊಂದಿರುವ ಹೊಸ 10 ರುಪಾಯಿ ನೋಟುಗಳನ್ನು ಶೀಘ್ರದಲ್ಲಿ ಬಿಡುಗಡೆ ಮಾಡುವುದಾಗಿ ಆರ್ಬಿಐ ಹೇಳಿದೆ.

ಮಹಾತ್ಮಾ ಗಾಂಧಿ ಸರಣಿ-2005ರ ನೋಟುಗಳಂತೆ ಹೊಸ 10 ರುಪಾಯಿ ನೋಟುಗಳಲ್ಲಿ ಸಂಖ್ಯೆಗಳ ಜತೆ 'L' ಅಕ್ಷರ ಇರಲಿದೆ. ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರ ಸಹಿ ಹಾಗೂ ಮುದ್ರಣ ವರ್ಷ 2017 ಎಂದಿರಲಿದೆ. ನೋಟಿನ ಎರಡೂ ಬದಿಯಲ್ಲಿರುವ ಸಂಖ್ಯೆಗಳ ಗಾತ್ರ ಬದಲಿಸಲಾಗುವುದು.
ಪ್ರಸ್ತುತ ಚಲಾವಣೆಯಲ್ಲಿರುವ ಹಳೆ 10 ರುಪಾಯಿ ನೋಟುಗಳು ರದ್ದಾಗುವುದಿಲ್ಲ, ಅವುಗಳು ಕೂಡ ಚಲಾವಣೆಯಲ್ಲಿರಲಿವೆ. ಶೀಘ್ರದಲ್ಲೇ ಹೊಸ ನೋಟುಗಳೂ ಸಹ ಚಲಾವಣೆಗೆ ಬಿಡುಗಡೆ ಮಾಡಲಾಗುವುದು ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications