ಪ್ರಧಾನಿ ಮೋದಿಯವರು ಬಿಡುಗಡೆ ಮಾಡಿರುವ ಭೀಮ್ ಆಪ್ 1.80 ಕೋಟಿಗಳಷ್ಟು ದಾಖಲೆ ಪ್ರಮಾಣದಲ್ಲಿ ಡೌನ್‌ಲೋಡ್ ಆಗಿದೆ.
ಪ್ರಧಾನಿ ಮೋದಿಯವರು ಬಿಡುಗಡೆ ಮಾಡಿರುವ ಭೀಮ್ ಆಪ್ 1.80 ಕೋಟಿಗಳಷ್ಟು ದಾಖಲೆ ಪ್ರಮಾಣದಲ್ಲಿ ಡೌನ್‌ಲೋಡ್ ಆಗಿದೆ.
ನಗದು ರಹಿತ ವ್ಯವಹಾರ ಮತ್ತು ಡಿಜಿಟಲ್ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಹೆಸರನ್ನು ಇಟ್ಟಿರುವ 'ಭೀಮ್' ಡಿಜಿಟಲ್ ಪಾವತಿ ಆಪ್ ಬಿಡುಗಡೆ ಮಾಡಲಾಗಿತ್ತು.
ನಗದು ರಹಿತ ವಹಿವಾಟಿಗೆ ಹೊಸ ಮೊಬೈಲ್ ಪೇಮೆಂಟ್ ಆಪ್ 'ಭೀಮ್' ನೂತನ ವೇಗ ನೀಡಲಿದ್ದು, ತುಂಬಾ ಸುರಕ್ಷಿತವಾಗಿದೆ. 'ಭೀಮ್' ಆಪ್ ಬಳಕೆ ಹೇಗೆ? ಏನಿದರ ಉಪಯೋಗ?

ಭಾರತ್ ಇಂಟರ್ಫೇಸ್ ಫಾರ್ ಮನಿ(Bharat Interface For Money) ಇದರ ವಿಸ್ತೃತ ರೂಪ ಆಗಿದ್ದು, ರಾಷ್ಟ್ರೀಯ ಪಾವತಿ ನಿಗಮ 'ಭೀಮ್' ಆಪ್ ಅಭಿವೃದ್ಧಿ ಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್(UPI) ಮತ್ತು ಅನ್‌ಸ್ಟ್ರಕ್ಚರ್ಡ್ ಸಪ್ಲಿಮೆಂಟರಿ ಸರ್ವಿಸ್ ಡೇಟಾ(USSD) ವ್ಯವಸ್ಥೆಯಂತೆ ಪಾವತಿ ಮಾಡಬಹುದು. ಭೀಮ್ ಆಪ್ ಸ್ಮಾರ್ಟ್‌ಫೋನ್ ಮತ್ತು ಸಾಮಾನ್ಯ ಫೋನ್‌ಗಳ ಮೂಲಕ ಹಣ ಪಾವತಿ ಮಾಡುವ ಮತ್ತು ಸ್ವೀಕರಿಸುವ ಸೌಲಭ್ಯ ಹೊಂದಿದೆ.

ಭೀಮ್ ಆಪ್ ಡೌನ್ಲೋಡ್ ಹೇಗೆ?
* ಗೂಗಲ್ ಪ್ಲೇ ಸ್ಟೋರ್ ಹೋಗಿ ಭೀಮ್ ಎಂಬುದಾಗಿ ಟೈಪ್ ಮಾಡಿ ಭೀಮ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ.
* ಭೀಮ್ ಆಪ್ ಡೌನ್ಲೋಡ್ ಆದ ನಂತರ ನಿಮ್ಮ ಭಾಷೆಯನ್ನು ಆಯ್ಕೆ ಮಾಡಿ.(ಇಂಗ್ಲೀಷ, ಹಿಂದಿ) * ಮೊಬೈಲ್ ನಂಬರ್ ಮತ್ತು ಬ್ಯಾಂಕ್ ಸಂಖ್ಯೆ ಪರಿಶೀಲಿಸಿ.
* ನಾಲ್ಕು ಅಂಕೆಗಳ ಪಾಸ್ವರ್ಡ್ ನಮೂದಿಸಿ ಮತ್ತು ಖಚಿತಪಡಿಸಿ.
* ನಿಮ್ಮ ಬ್ಯಾಂಕ್ ಮತ್ತು ಖಾತೆಯನ್ನು ಆಯ್ಕೆ ಮಾಡಿ. ಸಧ್ಯಕ್ಕೆ ದೇಶದ 32 ಬ್ಯಾಂಕುಗಳು ಭೀಮ್ ಆಪ್ ಪಟ್ಟಿಯಲ್ಲಿದ್ದು, ಪ್ರಸ್ತುತ ಇಂಗ್ಲೀಷ ಮತ್ತು ಹಿಂದಿ ಭಾಷೆಗಳಲ್ಲಿ ಆಪ್ ಲಭ್ಯವಿದೆ. ಮುಂದಿನ ದಿನಗಳಲ್ಲಿ ಎಲ್ಲ ಭಾಷೆಗಳಲ್ಲಿ ಆಪ್ ಲಭ್ಯವಾಗಲಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications