ನಗದು ವಹಿವಾಟು ಮಿತಿ 3 ಲಕ್ಷದಿಂದ 2 ಲಕ್ಷಕ್ಕೆ ಇಳಿಕೆ
ಕೇಂದ್ರ ಸರ್ಕಾರ ನಗದು ರೂಪದಲ್ಲಿ ನಡೆಸುವ ವಹಿವಾಟಿನ ಮಿತಿಯನ್ನು ರೂ. 3 ಲಕ್ಷದಿಂದ ರೂ. 2 ಲಕ್ಷಕ್ಕೆ ಇಳಿಸಿದ್ದು, ಏಪ್ರಿಲ್ 1ರಿಂದ ಈ ನಿಯಮ ಜಾರಿ ಬರಲಿದೆ.
ಕೇಂದ್ರ ಸರ್ಕಾರ ನಗದು ರೂಪದಲ್ಲಿ ನಡೆಸುವ ವಹಿವಾಟಿನ ಮಿತಿಯನ್ನು ರೂ. 3 ಲಕ್ಷದಿಂದ ರೂ. 2 ಲಕ್ಷಕ್ಕೆ ಇಳಿಸಿದ್ದು, ಏಪ್ರಿಲ್ 1ರಿಂದ ಈ ನಿಯಮ ಜಾರಿ ಬರಲಿದೆ.
2017-18ರ ಹಣಕಾಸು ವರ್ಷದ ಬಜೆಟ್ ಮಂಡನೆ ಸಂದರ್ಭದಲ್ಲಿ ನಗದು ವ್ಯವಹಾರದ ಮಿತಿಯನ್ನು ರೂ. 3 ಲಕ್ಷಕ್ಕೆ ನಿಗದಿಗೊಳಿಸಲಾಗಿತ್ತು.

ಅಕ್ರಮವಾಗಿ ಸಂಗ್ರಹಿಸಿಡಲಾಗುವ ನಗದನ್ನು ತಡೆಯುವುದಕ್ಕಾಗಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಏಪ್ರಿಲ್ 1ರಿಂದ ಈ ನಿಯಮ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಇನ್ನಿತರ ತಿದ್ದುಪಡಿಗಳು
ನಗದು ವಹಿವಾಟು ಮಿತಿ ಸೇರಿದಂತೆ ಇನ್ನಿತರ ಪ್ರಮುಖ ತಿದ್ದುಪಡಿಗಳನ್ನು ಸೂಚಿಸಲಾಗಿದೆ. ಇದರಲ್ಲಿ ಕಂಪನಿ ಕಾಯ್ದೆ, ಭವಿಷ್ಯ ನಿಧಿ, ಕಳ್ಳಸಾಗಣೆ, ಟ್ರಾಯ್ ಕಾಯಿದೆ, ವಿದೇಶಿ ವಿನಿಮಯ ಕಾಯಿದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಮಾಡಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications