ಬೆಂಗಳೂರಿನಲ್ಲಿ ರೂ. 1.28 ಕೋಟಿ ವಶ
ಚಲಾವಣೆಯಿಂದ ಹಿಂಪಡೆದ ರೂ. 1,000, 500 ಮುಖಬೆಲೆಯ ರೂ. 1.28 ಕೋಟಿ ಹೊಂದಿದ್ದ ಇಬ್ಬರೂ ವ್ಯಕ್ತಿಗಳನ್ನು ಬೆಂಗಳೂರಿನ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಚಲಾವಣೆಯಿಂದ ಹಿಂಪಡೆದ ರೂ. 1,000, 500 ಮುಖಬೆಲೆಯ ರೂ. 1.28 ಕೋಟಿ ಹೊಂದಿದ್ದ ಇಬ್ಬರೂ ವ್ಯಕ್ತಿಗಳನ್ನು ಬೆಂಗಳೂರಿನ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಜಮ್ಮಿ ರಾಹುಲ್ ಮತ್ತು ಅಜಯ್ ಎಂದು ಗುರುತಿಸಲಾಗಿದ್ದು, ರಿಯಲ್ ಎಸ್ಟೇಟ್ ಉಧ್ಯಮಿಗಳಾಗಿದ್ದರು.

ಇವರು ಶೇಷಾದ್ರಿಪುರಂನ ಅಪಾರ್ಟ್ ಮೆಂಟ್ವೊಂದರಲ್ಲಿ ವಾಸವಿದ್ದು, ರಿಯಲ್ ಎಸ್ಟೇಟ್ ನಲ್ಲಿ ಗಳಿಸಿದ ಹಣವನ್ನು ನೋಟು ರದ್ದತಿ ನಂತರ ಬದಲಾವಣೆ ಮಾಡಿರಲಿಲ್ಲ ಎನ್ನಲಾಗಿದೆ.
ಮಧ್ಯವರ್ತಿಗಳ ಮೂಲಕ ಕಮಿಷನ್ಗೆ ಕೊಟ್ಟು ಹಳೆ ನೋಟುಗಳನ್ನು ಬದಲಾಯಿಸಲು ಯೋಜನೆ ರೂಪಿಸಿದ್ದರು. ಸಿಸಿಬಿ ಪೊಲೀಸರು ದೊರೆತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆಸಿ, ರೂ. 1.28 ಕೋಟಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications