ಜನಧನ ಖಾತೆ ಕಾರ್ಯಚರಣೆಗೆ 775 ಕೋಟಿ ವೆಚ್ಚ
ಜನಧನ ಖಾತೆಗಳ ಕಾರ್ಯಚರಣೆಗೆ ಒಟ್ಟು ರೂ. 774.86 ಕೋಟಿ ವೆಚ್ಚ ತಗುಲಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ತಿಳಿಸಿದೆ.
ಜನಧನ ಖಾತೆಗಳ ಕಾರ್ಯಚರಣೆಗೆ ಒಟ್ಟು ರೂ. 774.86 ಕೋಟಿ ವೆಚ್ಚ ತಗುಲಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ತಿಳಿಸಿದೆ.

ಬ್ಯಾಂಕುಗಳಿಗೆ ಅನುಗುಣವಾಗಿ ಮತ್ತು ವರ್ಷಕ್ಕೆ ಅನುಗುಣವಾಗಿ ಜನಧನ ಖಾತೆಯ ಕಾರ್ಯಚರಣೆಗೆ ತಗುಲಿರುವ ಖರ್ಚುವೆಚ್ಚದ ವಿವರಗಳನ್ನು ನಿರ್ವಹಣೆ ಮಾಡಿಲ್ಲ.
ಆದಾಗ್ಯೂ, ಡಿಸೆಂಬರ್ 31, 2016ಕ್ಕೆ ಜನಧನ ಖಾತೆಯ ಕಾರ್ಯಚರಣೆಗೆ ಒಟ್ಟು 774.86 ಕೋಟಿ ವೆಚ್ಚ ತಗುಲಿದೆ ಎಂದು ಎಸ್ಬಿಐ ವರದಿ ಮಾಡಿದೆ.
ನವೆಂಬರ್ 16ರ ವರೆಗೆ ಒಟ್ಟು 64,252.15 ಕೋಟಿ ರೂ. ಜಮಾ ಆಗಿದೆ ಕೇಂದ್ರ ಹೇಳಿದೆ. ಜನಧನ ಖಾತೆಗೆ ಹಣ ಜಮಾವಣೆಯಾಗಿರುವುದರಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಉತ್ತರ ಪ್ರದೇಶದಲ್ಲಿ 3.79 ಕೋಟಿ ಖಾತೆಗಳಲ್ಲಿ 10,670.62 ಕೋಟಿ ಜಮಾ ಆಗಿದೆ. ಪಶ್ಚಿಮ ಬಂಗಾಳದಲ್ಲಿ 2.44 ಕೋಟಿ ಖಾತೆಯಲ್ಲಿ 7,826.44 ಕೋಟಿ, ರಾಜಸ್ಥಾನದ 1.89 ಕೋಟಿ ಖಾತೆಗಳಲ್ಲಿ 4,912.79 ಕೋಟಿ ಹಣ ಜಮಾ ಆಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications