'ವಾಟ್ಸ್ಆಪ್' ಡಿಜಿಟಲ್ ಪೇಮೆಂಟ್ ಸೇವೆ ಶೀಘ್ರ ಆರಂಭ
ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಸೇವೆಯನ್ನು ಶೀಘ್ರದಲ್ಲಿ ಆರಂಭಿಸಲು ವಾಟ್ಸ್ಆಪ್ ಸಂಸ್ಥೆ ಉದ್ದೇಶಿಸಿದೆ.
ಭಾರತದಲ್ಲಿ ಡಿಜಿಟಲ್ ಪೇಮೆಂಟ್ ಸೇವೆಯನ್ನು ಶೀಘ್ರದಲ್ಲಿ ಆರಂಭಿಸಲು ವಾಟ್ಸ್ಆಪ್ ಸಂಸ್ಥೆ ಉದ್ದೇಶಿಸಿದೆ.
ಈಗಾಗಲೇ ಕೇಂದ್ರ ಸರ್ಕಾರ ನಗದು ರಹಿತ ವ್ಯವಹಾರಕ್ಕೆ ಭಾರೀ ಉತ್ತೇಜನ ನೀಡುತ್ತಿದ್ದು, ಇದಕ್ಕೆ ಪೂರಕವಾಗಿ ಹಲವು ಕಂಪನಿಗಳಿಂದ ಅಭೂತಪೂರ್ವ ಬೆಂಬಲ ಸಿಗುತ್ತಿದೆ.

ಫೇಸ್ಬುಕ್ ಒಡೆತನದ ವಾಟ್ಸ್ಆಪ್ ಸಂಸ್ಥೆ ಹಣ ಪಾವತಿ ಮಾಡುವ ಸೌಲಭ್ಯವನ್ನು ಮುಂದಿನ ಆರು ತಿಂಗಳಲ್ಲಿ ಜಾರಿಗೆ ತರಲು ನಿರ್ಧರಿಸಿದೆ. ಡಿಜಿಟಲ್ ಪಾವತಿ ಉದ್ದೇಶಕ್ಕಾಗಿ ಡಿಜಿಟಲ್ ತಂತ್ರಜ್ಞಾನ ಬಲ್ಲ ಭೀಮ್ ಮತ್ತು ಯುಪಿಐ ಆಪ್ ನೆರವು ಪಡೆಯಲು ಉದ್ದೇಶಿಸಿದೆ. ಫೆಸ್ಬುಕ್ 2014ರಲ್ಲಿ ವಾಟ್ಸ್ಆಪ್ ಸಂಸ್ಥೆಯನ್ನು ಖರೀದಿಸಿದ್ದು, ಇದು ಭಾರತದಲ್ಲಿ ಸುಮಾರು 20 ಕೋಟಿ ಬಳಕೆದಾರರ ಬೃಹತ್ ಮಾರುಕಟ್ಟೆ ಹೊಂದಿದೆ.
More From GoodReturns

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Bengaluru Airport: ಫ್ರಾಂಕ್ಫರ್ಟ್ ಕಾರ್ಗೋ ಜೊತೆ ಕೆಂಪೇಗೌಡ ಏರ್ಪೋರ್ಟ್ ಮೈತ್ರಿ… ಭಾರತ–ಯುರೋಪ್ ವ್ಯಾಪಾರಕ್ಕೆ ಹೊಸ ವೇಗ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate: ಅಂತೂ ಇಳಿಕೆ ಹಾದಿಗೆ ಬಂದ ಚಿನ್ನದ ಬೆಲೆ…ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ

Karnataka: ಕರ್ನಾಟಕ ಕೈಗಾರಿಕೆಯಲ್ಲಿ ಹೊಸ ಕ್ರಾಂತಿ…ಏರೋಸ್ಪೇಸ್, ರಕ್ಷಣಾ, EV ಮತ್ತು ಹಸಿರು ಇಂಧನದಲ್ಲಿ ನೂತನ ದಿಕ್ಕು!



Click it and Unblock the Notifications