ಇಂಗ್ಲೆಂಡ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಬಂಧನ!
ಇಂಗ್ಲೆಂಡ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇಂಗ್ಲೆಂಡ್ ನಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯ ನ್ಯಾಯಾಲಯ ವೆಸ್ಟ್ ಮಿನಿಸ್ಟರ್ ಕೋರ್ಟಿಗೆ ಹಾಜರುಪಡಿಸಿ ನಂತರ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎಸ್ಬಿಐ ಸೇರಿದಂತೆ ದೇಶದ ಹಲವಾರು ಬ್ಯಾಂಕುಗಳಿಂದ ರೂ. 9,000 ಸಾವಿರ ಸಾಲ ಪಡೆದು ಅದನ್ನು ತೀರಿಸಲಾಗದೆ ದೇಶವನ್ನು ಬಿಟ್ಟು ಹೋಗಿದ್ದರು.
ಈ ಹಿಂದೆ ಲಂಡನ್ ನಲ್ಲಿ ವಾಸವಾಗಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡಿ ಕೋರ್ಟಿಗೆ ಕರೆ ತರಲು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಸೇರಿದಂತೆ ತನಿಖಾಧಿಕಾರಿಗಳು ಕೋರಿದ್ದರು.
ಕಳೆದ ದಿನಗಳ ಹಿಂದೆ ಭಾರತದ ಮನವಿಯನ್ನು ಸ್ವೀಕರಿಸಿದ್ದ ಇಂಗ್ಕೆಂಡ್ ಸರ್ಕಾರ, ವಿಜಯ್ ಮಲ್ಯರನ್ನು ಭಾರತಕ್ಕೆ ಒಪ್ಪಿಸಲು ಸಿದ್ಧ ಎಂದು ತಿಳಿಸಿತ್ತು. ಯುಕೆ ಕೋರ್ಟಿನ ವಿಧಿ ವಿಧಾನಗಳು ಮುಗಿದ ಬಳಿಕ ಮಲ್ಯರನ್ನು ದೇಶಕ್ಕೆ ಕರೆ ತರಲು ಸಿಬಿಐ ಮುಂದಾಗಿದೆ.

More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications