For Quick Alerts
ALLOW NOTIFICATIONS  
For Daily Alerts

ಮೇ 14ರಿಂದ ಭಾನುವಾರ ಪೆಟ್ರೋಲ್ ಪಂಪ್ ಗಳು ಕಾರ್ಯನಿರ್ವಹಿಸುವುದಿಲ್ಲ

ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಮೇ 14ರಿಂದ ಭಾನುವಾರ ಪೆಟ್ರೋಲ್ ಪಂಪ್ ಗಳು ಕಾರ್ಯನಿರ್ವಹಿಸುವುದಿಲ್ಲ.

By Siddu
|

ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಮೇ 14ರಿಂದ ಭಾನುವಾರ ಪೆಟ್ರೋಲ್ ಪಂಪ್ ಗಳು ಕಾರ್ಯನಿರ್ವಹಿಸುವುದಿಲ್ಲ.

 

ಪ್ರಧಾನಿ ನರೇಂದ್ರ ಮೋದಿಯವರು ತೈಲ ಸಂರಕ್ಷಣೆಗಾಗಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಪೆಟ್ರೋಲ್ ಪಂಪ್ ಮಾಲೀಕರು ಹೇಳಿದ್ದಾರೆ.

 
ಮೇ 14ರಿಂದ ಭಾನುವಾರ ಪೆಟ್ರೋಲ್ ಪಂಪ್ ಗಳು ಕಾರ್ಯನಿರ್ವಹಿಸುವುದಿಲ್ಲ

ಪೆಟ್ರೋಲ್ ಪಂಪ್ ಗಳಿಗೆ ಭಾನುವಾರ ರಜೆ ನೀಡುವುದರ ಬಗ್ಗೆ ಕೆಲ ವರ್ಷಗಳ ಹಿಂದೆಯೇ ನಿರ್ಧಾರಕ್ಕೆ ಬರಲಾಗಿತ್ತು. ಆದರೆ ತೈಲ ಕಂಪನಿಗಳ ಮನವಿ ಮೇರೆಗೆ ಭಾನುವಾರ ರಜೆ ನೀಡುವ ನಿರ್ಧಾರ ಕೈಬಿಡಲಾಗಿತ್ತು ಎಂದು ಪೆಟ್ರೋಲ್‌ ವಿತರಕರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಇಂಧನ ಉಳಿತಾಯ ಮಾಡುವ ಬಗ್ಗೆ ಮನವಿ ಮಾಡಿಕೊಂಡಿದ್ದರು.

Read more about: petrol money finance news
English summary

Petrol pumps in eight states to be shut on Sundays from May 14

Beginning May 14, fuel outlets in eight states will be shut every Sunday+ following Prime Minister Narendra Modi's call to conserve oil, a fuel pump owners' body said here today.
Story first published: Wednesday, April 19, 2017, 16:59 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X