ದೇಶದ ಮೂರನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ವಿಪ್ರೊ, ವಿವಿಧ ಹುದ್ದೆಗಳಲ್ಲಿದ್ದ 600 ಉದ್ಯೋಗಿಗಳನ್ನು ವಜಾ ಮಾಡಿದೆ.
ದೇಶದ ಮೂರನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ವಿಪ್ರೊ, ವಿವಿಧ ಹುದ್ದೆಗಳಲ್ಲಿದ್ದ 600 ಉದ್ಯೋಗಿಗಳನ್ನು ವಜಾ ಮಾಡಿದೆ.
ಕಂಪನಿಯ ವಾರ್ಷಿಕ ಮೌಲ್ಯಮಾಪನ ಪ್ರಕ್ರಿಯೆ ಅಡಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ವಜಾಗೊಂಡವರಲ್ಲಿ ಬಹುತೇಕ ಉದ್ಯೋಗಿಗಳು ಉನ್ನತ ಹುದ್ದೆಯಲ್ಲಿದ್ದವರಾಗಿದ್ದು, ಕನಿಷ್ಠ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಉದ್ಯೋಗ ಕಳೆದುಕೊಳ್ಳುವ ಭಯವೆ? ಹಾಗಿದ್ದರೆ ಈ 'ಜಾಬ್ ಲಾಸ್ ವಿಮೆ' ನಿಮಗಾಗಿ!
ವಜಾ 2000ಕ್ಕೆ ಏರಬಹುದು
ಮೂಲಗಳ ಪ್ರಕಾರ ವಿಪ್ರೊ ಈಗಾಗಲೇ 600 ಜನರಿಗೆ ಬಾಗಿಲು ಮುಚ್ಚಿಸಿದ್ದು, ವಜಾಗೊಳ್ಳುವವರ ಸಂಖ್ಯೆ 2000ಕ್ಕೆ ಏರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳಿವೆ.
ಕಂಪನಿ ಸ್ಪಷ್ಟನೆ
ಉದ್ಯೋಗಿಗಳನ್ನು ವಜಾಗೊಳಿಸುವುದು ವಾರ್ಷಿಕ ಪ್ರಕ್ರಿಯೆಯ ಭಾಗವಾಗಿದೆ. ಉತ್ತಮ, ದಕ್ಷ ಕಾರ್ಯಕ್ಷಮತೆ ಇಲ್ಲದವರನ್ನು ಸಂಸ್ಥೆ ತೆಗೆದು ಹಾಕಿದೆ ಎಂದು ಸ್ಪಷ್ಟನೆ ನೀಡಿದೆ.
ವಜಾ ಎಫೆಕ್ಟ್
ವ್ಯವಸ್ಥಿತ ಮತ್ತು ಸಮಗ್ರ ಪ್ರದರ್ಶನ ಮೌಲ್ಯಮಾಪನ ಪ್ರಕ್ರಿಯೆ ಕೈಗೊಳ್ಳುವುದರಿಂದ ಉದ್ಯೋಗಿಗಳನ್ನು ಉತ್ತಮ ಮಾರ್ಗದರ್ಶನ, ಪುನರ್ ತರಬೇತಿ, ಉನ್ನತ ಕೌಶಲ್ಯ ಪಡೆಯಲು ಪ್ರಚೋಧಿಸುತ್ತದೆ. ಕಂಪೆನಿಯ ಸಮಗ್ರ ಕಾರ್ಯಕ್ಷಮತೆ ಮೌಲ್ಯಮಾಪನ ಪ್ರಕ್ರಿಯೆಯು ನೌಕರರ ಮಾರ್ಗದರ್ಶನ, ಮರು-ತರಬೇತಿ ಮತ್ತು ಉತ್ಕೃಷ್ಟತೆಯನ್ನು ಒಳಗೊಂಡಿರುತ್ತದೆ ಎಂದು ವಿಪ್ರೊ ಹೇಳಿದೆ.
1.79 ಲಕ್ಷ ಉದ್ಯೋಗಿಗಳು
ಡಿಸೆಂಬರ್ 2016ರ ಕೊನೆಯಲ್ಲಿ ಬೆಂಗಳೂರು ಮೂಲದ ಕಂಪನಿ ಒಟ್ಟು 1.79 ಲಕ್ಷ ಉದ್ಯೋಗಿಗಳನ್ನು ಹೊಂದಿತ್ತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications