ಸೆಬಿ ನಿಷೇಧ: ರಿಲಯನ್ಸ್ ಇಂಡಸ್ಟ್ರೀಸ್ ಅರ್ಜಿ ವಿಚಾರಣೆ

ರಿಲಯನ್ಸ್ ಇಂಡಸ್ಟ್ರೀಸ್(ಆರ್‌ಐಎಲ್) ತನ್ನ ಮೇಲೆ ಸೆಬಿ ಹೇರಿರುವ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಒಪ್ಪಿಗೆ ಸಿಕ್ಕಿದೆ.

ರಿಲಯನ್ಸ್ ಇಂಡಸ್ಟ್ರೀಸ್(ಆರ್‌ಐಎಲ್) ತನ್ನ ಮೇಲೆ ಸೆಬಿ ಹೇರಿರುವ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಒಪ್ಪಿಗೆ ಸಿಕ್ಕಿದೆ.

ಸೆಬಿ ನಿಷೇಧ: ರಿಲಯನ್ಸ್ ಇಂಡಸ್ಟ್ರೀಸ್ ಅರ್ಜಿ ವಿಚಾರಣೆ

ಷೇರು ನಿಯಂತ್ರಣ ಮಂಡಳಿ ಹೇರಿದ ನಿಷೇಧದ ಕುರಿತು ವಿಚಾರಣೆ ನಡೆಸಲು ಷೇರುಗಳ ಮೇಲ್ಮನವಿ ನ್ಯಾಯಮಂಡಳಿ ಒಪ್ಪಿಗೆ ಸೂಚಿಸಿದ್ದು, ಆಗಸ್ಟ್‌ 8ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ. 'ಜಿಯೋ ಆಫರ್ಸ್' ಕೊಡುವುದರ ಉದ್ದೇಶಗಳೇನು? ಇಲ್ಲಿವೆ ಕುತೂಹಲಕಾರಿ 7 ಅಂಶಗಳು

ರಿಲಯನ್ಸ್ ಇಂಡಸ್ಟ್ರೀಸ್ ತನ್ನ ಬಳಿ ಇರುವ ಹೆಚ್ಚುವರಿ ನಿಧಿ ಹೂಡಿಕೆ ಮಾಡಲು ಸೆಬಿಯಿಂದ ಅವಕಾಶ ಮಾಡಿಕೊಡುವಂತೆ ಅರ್ಜಿಯಲ್ಲಿ ಮನವಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ಆರ್‌ಐಎಲ್ ಸಂಸ್ಥೆ ಹತ್ತು ವರ್ಷಗಳ ಹಿಂದಿನ ವಂಚನೆ ಪ್ರಕರಣದಲ್ಲಿ ಸುಮಾರು ರೂ. 500 ಕೋಟಿ ದಂಡ ಪಾವತಿಸಬೇಕಾದ ಸಾಧ್ಯತೆ ಇದೆ.

ಸೆಬಿ ನಿಷೇಧ: ರಿಲಯನ್ಸ್ ಇಂಡಸ್ಟ್ರೀಸ್ ಅರ್ಜಿ ವಿಚಾರಣೆ

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+