ದೇಶದ ಮಾರುಕಟ್ಟೆಯಲ್ಲಿ ಚೀನಾದ ಒಪ್ಪೊ, ಶಿಯೋಮಿ, ವಿವೊ ಪ್ರಾಬಲ್ಯ
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಚೀನಾದ ಒಪ್ಪೊ, ಶಿಯೋಮಿ ಮತ್ತು ವಿವೊ ಮೊಬೈಲ್‌ಫೋನ್ ಬ್ರ್ಯಾಂಡ್‌ಗಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ಮಾರುಕಟ್ಟೆ ಅಧ್ಯಯನ ಸಂಸ್ಥೆ ಸಿಎಂಆರ್ ತಿಳಿಸಿದೆ.
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಚೀನಾದ ಒಪ್ಪೊ, ಶಿಯೋಮಿ ಮತ್ತು ವಿವೊ ಮೊಬೈಲ್‌ಫೋನ್ ಬ್ರ್ಯಾಂಡ್‌ಗಳ ಪ್ರಾಬಲ್ಯ ಹೆಚ್ಚಾಗಲಿದೆ ಎಂದು ಮಾರುಕಟ್ಟೆ ಅಧ್ಯಯನ ಸಂಸ್ಥೆ ಸಿಎಂಆರ್ ತಿಳಿಸಿದೆ.

ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಈ ಬ್ರ್ಯಾಂಡ್‌ಗಳ ಪ್ರಾಬಲ್ಯ ಗಣನೀಯವಾಗಿ ಹೆಚ್ಚಲಿದೆ. ಚೀನಾದ ಕಂಪೆನಿಗಳು ಕಳೆದ ಜನವರಿ-ಮಾರ್ಚ್ ತ್ರೈಮಾಸಿಕ ಅವಧಿಯಲ್ಲಿ ದೇಶದ ಮೊಬೈಲ್‌ಫೋನ್ ಮಾರುಕಟ್ಟೆಯ ಪ್ರಮಾಣದ ಒಟ್ಟು 40%ರಷ್ಟನ್ನು ತಮ್ಮದಾಗಿಸಿಕೊಂಡಿವೆ.
ಸ್ವದೇಶೀ ಮೊಬೈಲ್ ಕಂಪೆನಿಗಳನ್ನು ಹಿಂದಿಕ್ಕಿ ಚೀನಾದ ಮೊಬೈಲ್‌ಫೋನ್ ಕಂಪನಿಗಳು ಈಗಾಗಲೇ ಅಗ್ರ ಐದರಲ್ಲಿ ಸ್ಥಾನ ಪಡೆದಿವೆ. ಮುಂದಿನ ದಿನಗಳಲ್ಲಿ ಇವು ಭಾರತದ ಬ್ರ್ಯಾಂಡ್‌ಗಳನ್ನು ಸಂಪೂರ್ಣವಾಗಿ ಹಿಂದಿಕ್ಕಲಿವೆ ಎಂದು ಸಿಎಂಆರ್ ಸಂಸ್ಥೆ ತಿಳಿಸಿದೆ.
ದೇಶದ ಮೈಕ್ರೋಮ್ಯಾಕ್ಸ್, ಇಂಟೆಕ್ಸ್ ನಂತ ಮೊಬೈಲ್ ಕಂಪನಿಗಳೇ ಅಗ್ರ ಐದರಲ್ಲಿ ಸ್ಥಾನ ಪಡೆಯುತ್ತಿದ್ದವು. ಆದರೆ ಇದೀಗ ಚೀನಾದ ಬ್ರ್ಯಾಂಡ್‌ಗಳು ಅವುಗಳನ್ನು ಹಿಂದಿಕ್ಕಿವೆ ಎಂದಿದೆ.
More From GoodReturns

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?



Click it and Unblock the Notifications