ಪ್ರಸ್ತುತ ದೇಶದ ವಿಮೆ ವಲಯವು ಏರುಗತಿಯಲ್ಲಿ ಸಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ವಿಮೆ ವಹಿವಾಟಿನ ಮೇಲಿನ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಿಸಿರುವುದು ವಿಮಾ ವಲಯದ ಬೆಳವಣಿಗೆಗೆ ಅಡ್ಡಿಯಾಗಲಿದೆ.
ಪ್ರಸ್ತುತ ದೇಶದ ವಿಮೆ ವಲಯವು ಏರುಗತಿಯಲ್ಲಿ ಸಾಗಿದೆ. ಆದರೆ ಇಂತಹ ಸಂದರ್ಭದಲ್ಲಿ ವಿಮೆ ವಹಿವಾಟಿನ ಮೇಲಿನ ತೆರಿಗೆಯನ್ನು ಶೇ. 3ರಷ್ಟು ಹೆಚ್ಚಿಸಿರುವುದು ವಿಮಾ ವಲಯದ ಬೆಳವಣಿಗೆಗೆ ಅಡ್ಡಿಯಾಗಲಿದೆ.

ದೇಶದಲ್ಲಿನ ವಿಮೆ ಸೌಲಭ್ಯ ವಿಸ್ತರಣೆಯು ಜಾಗತಿಕ ಶೇ. 6.2 ಗಿಂತ ಕಡಿಮೆ(ಶೇ. 3.5) ಇದೆ. ಹೀಗಿರುವಾಗ ವಿಮಾ ಕ್ಷೇತ್ರದ ಮೇಲಿನ ತೆರಿಗೆಯನ್ನು ಶೇ. 15 - 18ಕ್ಕೆ ಹೆಚ್ಚಿಸುವುದರಿಂದ ಉದ್ಯಮದ ಬೆಳವಣಿಗೆಗೆ ಅಡ್ಡಿಯಾಗಲಿದೆ ಎಂದು ವಿಶ್ಲೇಷಿಸಿಲಾಗಿದೆ.
ಶೇ. 3ರಷ್ಟು ಹೆಚ್ಚಿಸಿರುವ ವಿಮಾ ತೆರಿಗೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ವಿಮೆ ಉದ್ಯಮ ಸರ್ಕಾರಕ್ಕೆ ವಿನಂತಿಸಿಕೊಂಡಿದೆ. ಹೊಸ ಜಿಎಸ್ಟಿ ದರದಲ್ಲಿನ ವಿಮೆ ಮತ್ತು ಹಣಕಾಸು ಸೇವೆಗಳ ಮೇಲಿನ ಗರಿಷ್ಠ ತೆರಿಗೆ ಆಘಾತಕಾರಿಯಾಗಿದೆ ಎಂದು ಬ್ಯಾಂಕಿಂಗ್ ಮೂಲಗಳು ಹೇಳಿವೆ.
ಈಗಾಗಲೇ ಜಿಎಸ್ಟಿ ಮಂಡಳಿ ಅಂತಿಮಗೊಳಿಸಿರುವ ಸರಕು ಮತ್ತು ಸೇವೆಗಳ ಕೆಲ ತೆರಿಗೆ ದರಗಳನ್ನು ಕೇಂದ್ರ ಕಡಿತಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕಟಿಸಿರುವ ಸರಕು ಮತ್ತು ಸೇವಾ ತೆರಿಗೆಯ ಕೆಲ ದರಗಳು ದುಬಾರಿಯಾಗಿವೆ. ಇದು ಅನೇಕ ಕೈಗಾರಿಕಾ ವಲಯಗಳಿಗೆ ಉತ್ತೇಜನ ಆಗುವ ಬದಲು ಅವುಗಳ ವಹಿವಾಟಿಗೆ ಧಕ್ಕೆ ತರಲಿದೆ ಎಂಬ ಆತಂಕ ಉದ್ಯಮ ವಲಯ ವ್ಯಕ್ತಪಡಿಸಿದೆ.

More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications